ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಂ.ಆರ್.ಎಸ್. ಶಿವಮೊಗ್ಗದಲ್ಲಿ ತುರ್ತಾಗಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಮೇ 25 ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ನಗರ ವ್ಯಾಪ್ತಿಯ ಬಡವಾಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ನೆಹರೂ ಕ್ರೀಡಾಂಗಣ ಸಮೀಪ, ಜಯನಗರ, ದುರ್ಗಿಗುಡಿ, ಬಿ.ಹೆಚ್.ರಸ್ತೆ, ತಿಲಕ್ನಗರ, ಪಾರ್ಕ್ ಬಡಾವಣೆ, ಶಂಕರಮಠ ರಸ್ತೆ, ವಿದ್ಯಾನಗರ, ಗುಂಡಪ್ಪ ಶೆಡ್, ಶೇಷಾದ್ರಿಪುರಂ, ಪುರಲೆ, ಗುರುಪುರ, ಗಣಪತಿ ಲೇಔಟ್, ಚಿಕ್ಕಲ್, ವೆಂಕಟೇಶ್ವರನಗರ, ಮಂಜುನಾಥ ಬಡಾವಣೆ, ರಾಜೀವ್ಗಾಂಧಿ ಬಡಾವಣೆ, ನಂಜಪ್ಪ ಬಡಾವಣೆ, ಪ್ರಿಯಾಂಕ ಬಡಾವಣೆ, ವಡ್ಡಿನಕೊಪ್ಪ, ಮಲವಗೊಪ್ಪ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ:
ಮೇ 25 ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಶಿವಮೊಗ್ಗ ಎಂ.ಆರ್.ಎಸ್. 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎಫ್-8 ಫೀಡರ್ನಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿಧ.
Also read: ಅನಗತ್ಯ ಟೀಕೆಗಳಿಗೆ ಕಿವಿಗೊಡದೆ ಸಹನೆ, ಸೌಜನ್ಯದಿಂದ ವರ್ತಿಸಿ: ವಿಜಯೇಂದ್ರ ಮನವಿ
ಹೊಳೆಬೆನವಳ್ಳಿ, ಡೊಡ್ಡ ತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸಳಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post