ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸರಕು ಸಾಗಾಣೆ ವಾಹನ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ನಗರದ ಜೈಲ್ ವೃತ್ತದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಆಟೋದಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Also read: ಮೇ 27, 28 ರಂದು ‘ಟೆಕ್ ಅನ್ವೇಷಣ್ 2022’

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















