No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕಾರ್ಮಿಕ ಸಂಘಗಳ ದೇಶದ ಪ್ರಪ್ರಥಮ ಮಹಿಳಾ ಅಧ್ಯಕ್ಷೆ ಭದ್ರಾವತಿಯ ರಾಜಮ್ಮ ವಿಧಿವಶ

kalpa News by kalpa News
May 26, 2022
in Small Bytes, ಭದ್ರಾವತಿ
0
ಕಾರ್ಮಿಕ ಸಂಘಗಳ ದೇಶದ ಪ್ರಪ್ರಥಮ ಮಹಿಳಾ ಅಧ್ಯಕ್ಷೆ ಭದ್ರಾವತಿಯ ರಾಜಮ್ಮ ವಿಧಿವಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಇಡಿಯ ದೇಶದಲ್ಲಿನ ಕಾರ್ಮಿಕ ಸಂಘಗಳ ಪ್ರಥಮ ಮಹಿಳಾ ಅಧ್ಯಕ್ಷೆ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಜೆ.ಸಿ. ರಾಜಮ್ಮ(87) ಅವರು ಇಂದು ವಿಧಿವಶರಾಗಿದ್ದಾರೆ.

ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದು, ಐವರು ಸಹೋದರಿಯರು ಹಾಗೂ ಆರು ಸಹೋದರರನ್ನು ಇವರು ಅಗಲಿದ್ದಾರೆ.ಇಡಿಯ ದೇಶದಲ್ಲೇ ಕಾರ್ಮಿಕ ಸಂಘವೊಂದಕ್ಕೆ ಪ್ರಪ್ರಥಮ ಬಾರಿಗೆ ಅಧ್ಯಕ್ಷರಾದ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಇವರು, ವಿಐಎಸ್’ಎಲ್’ನಲ್ಲಿ ತಮ್ಮ ಅವಧಿಯಲ್ಲಿ ಕಾರ್ಮಿಕರಿಗೆ ದೊರೆಯಬೇಕಾದ ಎಲ್ಲ ರೀತಿಯ ಸವಲತ್ತುಗಳನ್ನು ನ್ಯಾಯಯುತವಾಗಿ ಕೊಡಿಸುವುದರಲ್ಲಿ ಯಶಸ್ವಿಯಾಗಿದ್ದರು.

ಶ್ರದ್ಧಾಂಜಲಿ
ಸಂಘದ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ, ಹಾಲಿ ಅಧ್ಯಕ್ಷ ಜಗದೀಶ್, ಪ್ರಮುಖರಾದ ಎಸ್. ನರಸಿಂಹಾಚಾರ್, ಮಾಜಿ ಅಧ್ಯಕ್ಷ ಚಂದ್ರಹಾಸ್, ನಿವೃತ್ತ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಲಿಂಗಯ್ಯ, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಮೃತರ ಅಂತಿಮ ದರ್ಶನ ಪಡೆದು ಶ್ರದ್ದಾಂಜಲಿ ಸಲ್ಲಿಸಿದರು.
ಅಲ್ಲದೇ, ಕಾರ್ಖಾನೆಗೆ ಹಾಗೂ ಕಾರ್ಮಿಕರಿಗಾಗಿ ರಾಜಮ್ಮ ಅವರು ನೀಡಿದ ಕೊಡುಗೆಗಳನ್ನು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.

ಬ್ರಾಹ್ಮಣ ಸಮಾಜದ ತಾಲೂಕು ಅಧ್ಯಕ್ಷರಾದ ಜನಾರ್ಧನ ಅಯ್ಯಂಗಾರ್ ಹಾಗೂ ಪ್ರಮುಖರಾದ ರಮಾಕಾಂತ್, ನಿವೃತ್ತ ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ಹನುಮಂತರಾವ್, ಶಂಕರ್, ಮಹೇಶಪ್ಪ, ಬಸವರಾಜ್, ಜೈರಾಜ್ ಹಾಗೂ ಕೆಂಪಯ್ಯ ಅವರುಗಳು ಶ್ರದ್ದಾಂಜಲಿ ಅರ್ಪಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News Websitelabour unionLatest News KannadaShiamoggaShimogaShivamogga NewsTrade unionVISLಕಾರ್ಮಿಕಕಾರ್ಮಿಕರ ಸಂಘಭದ್ರಾವತಿಮಲೆನಾಡು ಸುದ್ಧಿವಿಐಎಸ್’ಎಲ್ಶಿವಮೊಗ್ಗ ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರಿನಲ್ಲಿ ಮಹಾ ದುರಂತ: ವಾಟರ್ ಟ್ಯಾಂಕರ್ ಹರಿದು ಬಾಲಕ ಸಾವು

Next Post

ಬಾವೈಕ್ಯತಾ ಜಾಥಾಗಳು ಸಮಾಜದಲ್ಲಿನ ಭೇದ-ಭಾವ ತೊಲಗಿಸಲು ಸಹಕಾರಿ: ಡಾ. ವಿಕ್ರಂ ಅಮಟೆ

kalpa News

kalpa News

Next Post
ಬಾವೈಕ್ಯತಾ ಜಾಥಾಗಳು ಸಮಾಜದಲ್ಲಿನ ಭೇದ-ಭಾವ ತೊಲಗಿಸಲು ಸಹಕಾರಿ: ಡಾ. ವಿಕ್ರಂ ಅಮಟೆ

ಬಾವೈಕ್ಯತಾ ಜಾಥಾಗಳು ಸಮಾಜದಲ್ಲಿನ ಭೇದ-ಭಾವ ತೊಲಗಿಸಲು ಸಹಕಾರಿ: ಡಾ. ವಿಕ್ರಂ ಅಮಟೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!