ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೈಲ್ ರಸ್ತೆಯ ಕೃಷ್ಣಪ್ಪ ಕಾಂಪೌಂಡ್’ನಿಂದ ಅಪ್ರಾಪ್ತೆಯನ್ನು ಯುವಕನೊಬ್ಬ ಅಪಹರಣ ಮಾಡಿದ್ದು, ಈ ಕುರಿತಂತೆ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಕೆಪಿ ಅಗ್ರಹಾರದ ಲಿಂಗರಾಜ್ ಅಲಿಯಾಸ್ ವಿರಾಟ್ (26) ಎಂಬ ಯುವಕ ಅಪಹರಣ ಮಾಡಿದ್ದಾನೆ ಎಂದು ಅಪ್ರಾಪ್ತೆಯ ತಂದೆ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
Also read: ಶಿರಾಳಕೊಪ್ಪದಲ್ಲಿ ಟ್ರಾಕ್ಟರ್ ಪಲ್ಟಿ: ಇಬ್ಬರ ದಾರುಣ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post