ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನಲ್ಲಿ ಇಂದು ನಡೆದ ರಸ್ತ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Also read: ಬಿಜೆಪಿ ಜಾಹೀರಾತುಗಳ ವಿರುದ್ಧ ಸಿದ್ಧರಾಮಯ್ಯ ಟೀಕೆ: ಏನು ಹೇಳಿದ್ದಾರೆ? ಇಲ್ಲಿದೆ ನೋಡಿ
ಎನ್‌ಆರ್ ಪುರ ನಿವಾಸಿಗಳಾಗಿರುವ ಉತ್ತಮ ಚಕ್ರವರ್ತಿ ಮತ್ತು ಮನೋಜ್ ಅಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post