No Result
View All Result
From Complex Revisions to Robotic Spine Care: Narayana Health City Marks 10,000 Surgery Milestone
English Articles

From Complex Revisions to Robotic Spine Care: Narayana Health City Marks 10,000 Surgery Milestone

by ಕಲ್ಪ ನ್ಯೂಸ್
February 24, 2026
0

Kalpa Media House  |  Kalaburagi  | Narayana Health City announced successfully completion of 10,000 orthopaedic surgeries over the past three...

Read moreDetails
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬೆಂಗಳೂರಿನ ಪ್ರತಿಷ್ಠಿತ ಗಜಾನನ ಸಿಲ್ಕ್ಸ್ ರೇಷ್ಮೆ ಸೀರೆಗಳ ಪ್ರದರ್ಶನಕ್ಕೆ ಸಂಸದ ಪಿ.ಸಿ. ಮೋಹನ್ ಚಾಲನೆ

ನಾಲ್ಕು ದಿನ ನಡೆಯಲಿದೆ ಪ್ರದರ್ಶನ | ಸ್ಥಳದಲ್ಲೇ ಶುದ್ದತೆ ಪರೀಕ್ಷಿಸಿಕೊಳ್ಳಲು ಅವಕಾಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 6, 2022
in Small Bytes, ಬೆಂಗಳೂರು ನಗರ
0
ಬೆಂಗಳೂರಿನ ಪ್ರತಿಷ್ಠಿತ ಗಜಾನನ ಸಿಲ್ಕ್ಸ್ ರೇಷ್ಮೆ ಸೀರೆಗಳ ಪ್ರದರ್ಶನಕ್ಕೆ ಸಂಸದ ಪಿ.ಸಿ. ಮೋಹನ್ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರತಿಷ್ಠಿತ ಶ್ರೀ ಗಜಾನನ ಸಿಲ್ಕ್ಸ್ ಆಯೋಜಿಸಿರುವ ಕೈಮಗ್ಗದ ರೇಷ್ಮೆ ಸೀರೆಗಳ ನಾಲ್ಕು ದಿನಗಳ ಪ್ರದರ್ಶನವನ್ನು ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ. ಮೋಹನ್ ಅವರು ಉದ್ಘಾಟಿಸಿದರು.

ಕಬ್ಬನ್ ಪಾರ್ಕ್‌ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕೈಮಗ್ಗದ ರೇಷ್ಮೆ ಸೀರೆಗಳ ಪ್ರದರ್ಶನ ನಡೆಯುತ್ತಿದೆ. ಬೆಳಗ್ಗೆ 10.30 ರಿಂದ ಸಂಜೆ 7 ಗಂಟೆಯವರೆಗೂ ಪ್ರದರ್ಶನ ನಡೆಯಲಿದ್ದು, ಇದು ಉಚಿತವಾಗಿರುತ್ತದೆ.
ಈ ಕುರಿತಂತೆ ಮಾತನಾಡಿರುವ ಸಂಸ್ಥೆಯ ಪ್ರಮುಖರು, ನಾವು ವಿಶೇಷವಾದ ಮಹಿಳಾ ಧಿರಿಸುಗಳು ಕೈಮಗ್ಗದ ಸಾಂಪ್ರದಾಯಿಕ ಕಾಂಚೀಪುರಂ ವಿವಾಹದ ಸಂಗ್ರಹಗಳು, ಶುದ್ಧ ಮೈಸೂರು ಕ್ರೇಪ್ ಸಿಲ್ಕ್ ಸೀರೆಗಳು, ಶುದ್ಧ ಜಾರ್ಜೆಟ್ ಸಿಲ್ಕ್ ಸೀರೆಗಳು, ಶುದ್ಧ ರೇಷ್ಮೆ ಮತ್ತು ಹತ್ತಿ ಸಂಯೋಜಿಸಿದ ಸೀರೆಗಳು, ಕೈಮಗ್ಗದ ಹತ್ತಿ ಸೀರೆಗಳು, ಶುದ್ಧ ರೇಷ್ಮೆ ವಸ್ತ್ರಗಳು, ಶುದ್ಧ ರೇಷ್ಮೆ ಧೋತಿಗಳು ಮತ್ತಿತರೆ ಒಳಗೊಂಡಿವೆ. ಶ್ರೀ ಗಜಾನನ ಸಿಲ್ಕ್ಸ್ ಕರಕುಶಲಿಗಳು, ಗ್ರಾಹಕರು ಮತ್ತು ಪರಿಸರದ ನಡುವೆ ಅತ್ಯುತ್ತಮ ಸಮತೋಲನದ ಸುಸ್ಥಿರ ಜೀವನಶೈಲಿ ಉತ್ಪನ್ನಗಳನ್ನು ಉತ್ತೇಜಿಸುತ್ತದೆ ಎಂದಿದ್ದಾರೆ.

ಪ್ರಮುಖ ಕಾರ್ಯಕ್ರಮಗಳು ಮತ್ತು ಹಬ್ಬಗಳನ್ನು ಸಂಭ್ರಮಿಸುವಾಗ ಭಾರತದ ಎಲ್ಲ ಕಡೆಗಳಲ್ಲೂ ಮಹಿಳೆಯರು ವಸ್ತ್ರಗಳ ರಾಣಿ ಶುದ್ಧ ರೇಷ್ಮೆ ಸೀರೆಯನ್ನು ಧರಿಸಲು ಬಯಸುತ್ತಾರೆ. ಗ್ರಾಹಕರು ರೇಷ್ಮೆ ಸೀರೆ ಕೊಳ್ಳುವಾಗ ಅದು ಶೇ.100ರಷ್ಟು ಶುದ್ಧವಾಗಿರಬೇಕೆಂದು ಬಯಸುತ್ತಾರೆ. ಆದಾಗ್ಯೂ ಹಲವು ವ್ಯಾಪಾರಿಗಳು ವಿಸ್ಕೋಸ್ ರೇಯಾನ್, ಪಾಲಿಸ್ಟರ್, ನೈಲಾನ್ ಇತ್ಯಾದಿಯಲ್ಲಿ ತಯಾರಿಸಲಾದ ಅಗ್ಗದ ಆಯ್ಕೆಗಳ ಮೂಲಕ ಅಶುದ್ಧ ರೇಷ್ಮೆಯನ್ನು ಮಾರಾಟ ಮಾಡುತ್ತಾರೆ. ಇದು ಕುಟುಂಬಗಳಲ್ಲಿ ವಿವಾಹಗಳು, ವಿಶೇಷ ಕಾರ್ಯಕ್ರಮಗಳು ಮತ್ತು ಹಬ್ಬಗಳಿಗೆ ಶುದ್ಧ ರೇಷ್ಮೆ ಕೊಳ್ಳಲು ಮಹತ್ತರ ಅವಕಾಶವಾಗಿದೆ ಎಂದು ತಿಳಿಸಿದ್ದಾರೆ.
ನಗರದ ರೇಷ್ಮೆ ಪ್ರಿಯರು ವಿಸ್ತಾರ ಶುದ್ಧತೆಯ ಭರವಸೆ ನೀಡುವ ರೇಷ್ಮೆಯ ವಿಸ್ತಾರ ಶ್ರೇಣಿಯ ಉತ್ಪನ್ನಗಳನ್ನು ಒಂದೇ ಸೂರಿನಡಿ ಆನಂದಿಸಬಹುದು. ಬೆಂಗಳೂರು, ಮೈಸೂರು ಮತ್ತು ಬನಾರಸ್’ನ ವಿವಿಧ ಸಿಲ್ಕ್ ಕ್ಲಸ್ಟರ್’ಗಳಿಂದ ವಿಶೇಷ ರೇಷ್ಮೆ ಸೀರೆಗಳು ಲಭ್ಯ. ಗ್ರಾಹಕರು ನೈಜ ಮತ್ತು ಅತ್ಯಾಧುನಿಕ ವಿನ್ಯಾಸಗಳನ್ನು ಕೈಗೆಟುಕುವ ದರಗಳಲ್ಲಿ ಪಡೆಯಬಹುದು. ಅವರು ಸಿಲ್ಕ್ ಟೆಸ್ಟಿಂಗ್ ಕೌಂಟರ್ನಲ್ಲಿ ತಕ್ಷಣವೇ ಉಚಿತವಾಗಿ ರೇಷ್ಮೆಯ ಶುದ್ಧತೆಯನ್ನು ಪರೀಕ್ಷಿಸಿಕೊಳ್ಳಬಹುದು ಎಂದಿದ್ದಾರೆ.

ಶ್ರೀ ಗಜಾನನ ಸಿಲ್ಕ್ಸ್ ಶುದ್ಧ ರೇಷ್ಮೆ ನೇಕಾರರು, ಸಹಕಾರ ಸಂಸ್ಥೆಗಳು, ಮಹಿಳಾ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಪ್ರದರ್ಶನ ಮತ್ತು ಮಾರಾಟ ಮಾಡಲು ಅವಕಾಶ ಕಲ್ಪಿಸಿದೆ.

ಈ ಸಂದರ್ಭದಲ್ಲಿ ಶ್ರೀ ಗಜಾನನ ಸಿಲ್ಕ್ಸ್ ನಿರ್ದೇಶಕ ಬಿ.ಆರ್. ಜ್ಞಾನಮೂರ್ತಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUExhibitionGajanana SilksHandloomKancheepuramKannada News WebsiteLatest News KannadaSilk sareeSilk weaverಕಾಂಚೀಪುರಂಕೈಮಗ್ಗಪ್ರದರ್ಶನಬೆಂಗಳೂರುಮೈಸೂರುರೇಷ್ಮೆ ನೇಕಾರರೇಷ್ಮೆ ಸೀರೆಶ್ರೀ ಗಜಾನನ ಸಿಲ್ಕ್ಸ್
Share225Tweet123Send
Previous Post

ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಡಯಾಲಿಸಿಸ್ ಘಟಕ ಆರಂಭ: ಕಡಿಮೆ ದರದಲ್ಲಿ ಅತ್ಯುತ್ತಮ ಚಿಕಿತ್ಸೆ ಲಭ್ಯ

Next Post

ಚಾಮರಾಜಪೇಟೆ ಈದ್ಗಾ ಮೈದಾನವಲ್ಲ, ಆಟದ ಮೈದಾನ: ಬಿಬಿಎಂಪಿ ವಿಶೇಷ ಆಯುಕ್ತ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಾಮರಾಜಪೇಟೆ ಈದ್ಗಾ ಮೈದಾನವಲ್ಲ, ಆಟದ ಮೈದಾನ: ಬಿಬಿಎಂಪಿ ವಿಶೇಷ ಆಯುಕ್ತ ಹೇಳಿಕೆ

ಚಾಮರಾಜಪೇಟೆ ಈದ್ಗಾ ಮೈದಾನವಲ್ಲ, ಆಟದ ಮೈದಾನ: ಬಿಬಿಎಂಪಿ ವಿಶೇಷ ಆಯುಕ್ತ ಹೇಳಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

February 24, 2026
ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

February 24, 2026
ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

February 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!