No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ರಾಷ್ಟ್ರೀಯ ಪಕ್ಷಗಳ ಆಡಳಿತ ವೈಖರಿಗೆ ಬೇಸತ್ತ ಜನತೆಗೆ ಎಎಪಿಯತ್ತ ಒಲವು: ಅಮೃತ್ ರಾಜ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 8, 2022
in ಸೊರಬ
0
ರಾಷ್ಟ್ರೀಯ ಪಕ್ಷಗಳ ಆಡಳಿತ ವೈಖರಿಗೆ ಬೇಸತ್ತ ಜನತೆಗೆ ಎಎಪಿಯತ್ತ ಒಲವು: ಅಮೃತ್ ರಾಜ್
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಸೊರಬ  |
ದೇಶಾದ್ಯಂತ ರಾಷ್ಟ್ರೀಯ ಪಕ್ಷಗಳ ಆಡಳಿತ ವೈಖರಿಗೆ ಜನತೆ ಬೇಸತ್ತು ಜನ ಸಾಮಾನ್ಯರ ಪಕ್ಷವಾದ ಆಮ್ ಆದ್ಮಿ ಪಕ್ಷದಡೆ ಒಲವು ತೋರುತ್ತಿದ್ದಾರೆ. ಇದಕ್ಕೆ ಇತ್ತೀಚೆಗೆ ನಡೆದ ಪಂಜಾಬ್ ರಾಜ್ಯದ ಚುನಾವಣೆಯೇ ಸಾಕ್ಷಿಯಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಅಮೃತ್ ರಾಜ್ ಹೇಳಿದರು.
ಮಂಗಳವಾರ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಆಮ್ ಆದ್ಮಿ ಪಕ್ಷದ ಸೊರಬ ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಮಂಜುನಾಥ ಉಪ್ಪಳ್ಳಿ ಅವರ ಚುನಾವಣಾ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಹೃದಯವಾಗಿರುವ ದೆಹಲಿಯಲ್ಲಿ ಪಕ್ಷವು ಆಡಳಿತದಲ್ಲಿದ್ದು, ಉತ್ತಮವಾಗಿ ಆಡಳಿತ ನೀಡುತ್ತಿದೆ. ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ ನೀಡುತ್ತಾ, ಭ್ರಷ್ಟಾಚಾರ ಮುಕ್ತವಾಗಿ ಪ್ರಾಮಾಣಿಕವಾಗಿ ಜನ ಸ್ನೇಹಿಯಾದ ಆಡಳಿತವನ್ನು ಅಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡುತ್ತಿದ್ದಾರೆ. ರೈತ ಹೋರಾಟಗಳಿಗೆ ಬೆಂಬಲ ನೀಡುವ ಜೊತೆಗೆ ರೈತರ ಪರವಾದ ಆಡಳಿತ ನೀಡಿದ್ದರ ಫಲವಾಗಿ ಪಂಜಾಬ್ ರಾಜ್ಯದಲ್ಲಿ ಆಮ್ ಆದ್ಮಿ ಅಧಿಕಾರಕ್ಕೆ ಬಂದಿದೆ. ಈ ಅಲೆ ದೇಶದಾದ್ಯಂತ ವ್ಯಾಪಿಸಿದ್ದು, ರಾಜ್ಯ ಮಾತ್ರವಲ್ಲದೇ, ನೆರೆಯ ಕೇರಳ, ಆಂದ್ರ ಪ್ರದೇಶ, ತಮಿಳುನಾಡು ರಾಜ್ಯದಲ್ಲಿಯೂ ಉತ್ತಮ ಜನ ಬೆಂಬಲ ದೊರೆಯುತ್ತಿದೆ. ಜೊತೆಗೆ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘವು ಬಾಹ್ಯವಾಗಿ ಬೆಂಬಲ ನೀಡುತ್ತಿದೆ ಎಂದು ತಿಳಿಸಿದರು.
Also read: ಚಳ್ಳಕೆರೆ: ಸಮುದಾಯದ ಅಭಿವೃದ್ಧಿಗೆ ನೆರವು ನೀಡದಿದ್ದಲ್ಲಿ ಚುನಾವಣಾ ಬಹಿಷ್ಕಾರ
ಜಿಲ್ಲೆಯಲ್ಲಿಯೂ ಆಮ್ ಆದ್ಮಿ ಪಕ್ಷದ ಬಗ್ಗೆ ಅನೇಕ ಪ್ರಗತಿಪರರು, ಸುಶಿಕ್ಷಿತರು, ಪ್ರಜ್ಞಾವಂತರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರದಲ್ಲಿ ಪಕ್ಷದ ಸಂಘಟನಾ ಕೆಲಸ ಚುರುಕಿನಿಂದ ಸಾಗಿದೆ. ಕ್ಷೇತ್ರದಲ್ಲಿಯೂ ಪಕ್ಷದ ಸಂಘಟನೆ ಬಿರುಸಿನಿಂದ ಕೂಡಿದ್ದು, ಮುಂದಿನ ಒಂದು ವರ್ಷದೊಳಗೆ ಪಕ್ಷವನ್ನು ಹಣ, ಹೆಂಡ, ಜಾತಿ ಮುಕ್ತವಾಗಿ ಬಲಗೊಳಿಸಲಾಗುವುದು ಎಂದ ಅವರು, ಪಕ್ಷದ ಅಭ್ಯರ್ಥಿಯ ಆಯ್ಕೆಯೂ ಸಹ ಜನ ಸಾಮಾನ್ಯರ ಅಭಿಪ್ರಾಯದಂತೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸ್ಪರ್ಧಾಕಾಂಕ್ಷಿಗಳಿಗೆ ಪಕ್ಷದ ಕೆಲಸಗಳನ್ನು ನೀಡಿ, ಪಕ್ಷದ ಚುನಾವಣಾ ವೀಕ್ಷಕರು ಅವರ ಕಾರ್ಯಪ್ರವೃತಿಯನ್ನು ಅವಲೋಕಿಸಿ ನಿರ್ಣಯಗೊಳ್ಳುವರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ತಾಲೂಕು ಅಧ್ಯಕ್ಷ ದಾನಪ್ಪ ನಾಯ್ಕ, ಗೌರವಾಧ್ಯಕ್ಷ ಜಿ. ಬಂಗಾರಪ್ಪ, ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಎನ್. ಮಂಜುನಾಥ ಗೌಡ, ಪಕ್ಷದ ಮುಖಂಡರಾದ ಚಂದ್ರಕಾಂತ್ ರೇವಣಕರ್, ನವಿಲೇಶ್, ಮಂಜುನಾಥ ಉಪ್ಪಳ್ಳಿ, ಎಂ.ಕೆ. ಮೋಹನ್, ಜಾಫರ್ ಅಹಮ್ಮದ್, ಪ್ರಕಾಶ್ ಕೋನಾಪುರ, ಗಣೇಶ ಹೊಸನಗರ ಸೇರಿದಂತೆ ಮತ್ತಿತರರಿದ್ದರು.


ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share201Tweet123Send
Previous Post

ಚಳ್ಳಕೆರೆ: ಸಮುದಾಯದ ಅಭಿವೃದ್ಧಿಗೆ ನೆರವು ನೀಡದಿದ್ದಲ್ಲಿ ಚುನಾವಣಾ ಬಹಿಷ್ಕಾರ

Next Post

ಕ್ರಮಬದ್ಧ ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸಿನ ಸರ್ವತೋಮುಖ ಆರೋಗ್ಯ ಸಾಧ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕ್ರಮಬದ್ಧ ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸಿನ ಸರ್ವತೋಮುಖ ಆರೋಗ್ಯ ಸಾಧ್ಯ

ಕ್ರಮಬದ್ಧ ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸಿನ ಸರ್ವತೋಮುಖ ಆರೋಗ್ಯ ಸಾಧ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL