No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.ಎಚ್. ಶಂಕರಮೂರ್ತಿ, ಭ.ಮ. ಶ್ರೀಕಂಠ ಸೇರಿ ಆರು ಸಾಧಕರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್

ಜೂನ್ 16ರಂದು ಘಟಿಕೋತ್ಸವ | ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಜ್ಞಾನ ಸಹ್ಯಾದ್ರಿ! ಏನಿದು ವಿಶೇಷ?

kalpa News by kalpa News
June 14, 2022
in ಶಿವಮೊಗ್ಗ
0
ಡಿ.ಎಚ್. ಶಂಕರಮೂರ್ತಿ, ಭ.ಮ. ಶ್ರೀಕಂಠ ಸೇರಿ ಆರು ಸಾಧಕರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ/ಶಿವಮೊಗ್ಗ  |

ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹಾಗೂ ಯೋಗಗುರು ಭ.ಮ. ಶ್ರೀಕಂಠ ಸೇರಿ ಆರು ಸಾಧಕರಿಗೆ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿರುವ ವಿವಿ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ, ಕುವೆಂಪು ವಿಶ್ವವಿದ್ಯಾಲಯವು ಜೂನ್ 16ರಂದು 31 ಮತ್ತು 32ನೇ ಘಟಿಕೋತ್ಸವವನ್ನು ಏರ್ಪಡಿಸಲಾಗಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆರು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಯಾರಿಗೆಲ್ಲಾ ಗೌರವ ಡಾಕ್ಟರೇಟ್?
31ನೆಯ ಘಟಿಕೋತ್ಸವದ ಭಾಗವಾಗಿ:

  • ಡಿ.ಎಚ್. ಶಂಕರಮೂರ್ತಿ, ವಿಧಾನ ಪರಿಷತ್ ಮಾಜಿ ಸಭಾಪತಿ
  • ಗೀತಾ ನಾರಾಯಣನ್, ಶಿಕ್ಷಣ ತಜ್ಞೆ
  • ಭ.ಮ. ಶ್ರೀಕಂಠ, ಯೋಗಗುರು

32ನೆಯ ಘಟಿಕೋತ್ಸವದ ಭಾಗವಾಗಿ:

  • ಪ್ರೊ.ಟಿ.ವಿ. ಕಟ್ಟಿಮನಿ, ಕುಲಪತಿಗಳು, ಕೇಂದ್ರ ಬುಡಕಟ್ಟು ವಿಶ್ವವಿದ್ಯಾಲಯ, ಆಂಧ್ರಪ್ರದೇಶ
  • ಮಹಾಂತೇಶ್ ಜಿ. ಕಿವಡಸಣ್ಣವರ್, ಅಂಧ ಕ್ರಿಕೆಟಿಗ
  • ಬಾ.ಸು. ಅರವಿಂದ, ಯೋಗ ಗುರು

ಕೊರೋನಾ ಹಾವಳಿ ಹಾಗೂ ಅತಿಥಿಗಳ ಸಮಯ ಹೊಂದಾಣಿಕೆ ಸಾಧ್ಯವಾಗದ ಕಾರಣ ನೆನೆಗುದಿಗೆ ಬಿದ್ದಿದ್ದ ವಿವಿಯ ಎರಡು ಶೈಕ್ಷಣಿಕ ಘಟಿಕೋತ್ಸವಗಳನ್ನು ಪ್ರಸ್ತುತ ಜೂನ್ 16 ರಂದು ಒಂದೇ ದಿನ ನಡೆಸಲು ವಿಶ್ವವಿದ್ಯಾಲಯವು ಮುಂದಾಗಿದೆ. 2019-20 ಮತ್ತು 2020-21 ನೆಯ ಸಾಲಿನ ಘಟಿಕೋತ್ಸವಗಳನ್ನು ರಾಜ್ಯಪಾಲರ ಅನುಮತಿ ಮೇರೆಗೆ ಒಂದೇ ದಿನ ಆಯೋಜಿಸಲು ಸಿದ್ಧತೆ ಕೈಗೊಂಡಿದೆ.

ಘಟಿಕೋತ್ಸವ ಕಾರ್ಯಕ್ರಮಕ್ಕೆ ಕುಲಾಧಿಪತಿ ಮತ್ತು ರಾಜ್ಯ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಸಹಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಆಗಮಿಸಿಲಿದ್ದಾರೆ. ಎರಡೂ ಘಟಿಕೋತ್ಸವಗಳ ಮುಖ್ಯಭಾಷಣವನ್ನು ಮೈಸೂರಿನ ಭಾರತೀಯ ಆಹಾರ ತಾಂತ್ರಿಕ ಸಂಶೋಧನಾಲಯದ ನಿರ್ದೇಶಕಿ ಡಾ. ಶ್ರಿದೇವಿ ಅನ್ನಪೂರ್ಣ ಸಿಂಗ್ ಅವರು ಮಾಡಲಿದ್ದಾರೆ.
31ನೆಯ ಘಟಿಕೋತ್ಸವದ ರ್ಯಾಂಕ್-ಪದವಿ ಪಡೆದವರು
2019-20ರ ಸಾಲಿನ ಘಟಿಕೋತ್ಸವದಲ್ಲಿ 61 ಪುರುಷರು ಹಾಗೂ 30 ಮಹಿಳೆಯರು ಸೇರಿ ಒಟ್ಟು 9194ಅಭ್ಯರ್ಥಿಗಳು ಪಿಎಚ್’ಡಿ ಪದವಿ ಪಡೆಯಲು ಅರ್ಹರಾಗಿರುತ್ತಾರೆ. ಈ ಘಟಿಕೋತ್ಸವದಲ್ಲಿ 10214 ಪುರುಷರು ಹಾಗೂ 15221 ಮಹಿಳೆಯರು ಸೇರಿ ಒಟ್ಟು 25435 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದಾರೆ.

ಸದರಿ ಘಟಿಕೋತ್ಸವದಲ್ಲಿ 127 ಸ್ವರ್ಣಪದಕಗಳು ಇದ್ದು, ಅವುಗಳನ್ನು 20 ಪುರುಷರು ಹಾಗೂ 51 ಮಹಿಳೆಯರು ಸೇರಿ ಒಟ್ಟು 71 ವಿದ್ಯಾರ್ಥಿಗಳು ಹಂಚಿಕೊಂಡಿರುತ್ತಾರೆ. 17 ನಗದು ಬಹುಮಾನಗಳು ಇದ್ದು, ಎಲ್ಲವುಗಳನ್ನು 13 ಮಹಿಳಾ ವಿದ್ಯಾರ್ಥಿಗಳು ಹಂಚಿಕೊಂಡಿರುತ್ತಾರೆ.

ಕನ್ನಡ ಭಾರತಿ ವಿಭಾಗದ ಪ್ರಣೀತಾ ಎಂ.ಟಿ. ಅವರು ಒಟ್ಟು 8 ಸ್ವರ್ಣ ಪದಕ ಹಾಗೂ 2 ನಗದು ಬಹುಮಾನಗಳನ್ನು ಪಡೆದಿರುತ್ತಾರೆ. ವಿವಿಯ ಎಂ. ಬಿ. ಎ. ಯ ಯತೀಶ್ ಕೆ. ಯು. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ಅನುಷಾ ಎಸ್., ಎನ್. ಇ. ಎಸ್. ಸಂಸ್ಥೆಯ ಬಿ. ಕಾಂ. ಕೋರ್ಸ್‌ನ ನಿವ್ಯಾ ಕೆ. ನಾಯಕ್ ತಲಾ ಐದು ಸ್ವರ್ಣಪದಕಗಳನ್ನು ಪಡೆದಿದ್ದಾರೆ.

ದೂರಶಿಕ್ಷಣ ನಿರ್ದೇಶನಾಲಯದಡಿ ಕಲಾ, ವಾಣಿಜ್ಯ, ಕಾನೂನು, ವಿಜ್ಞಾನ ನಿಖಾಯಗಳಡಿ 12923 ವಿದ್ಯಾರ್ಥಿಗಳು ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆಯಲು ಅರ್ಹರಾಗಿದ್ದಾರೆ

32ನೆಯ ಘಟಿಕೋತ್ಸವದ ರ್ಯಾಂಕ್-ಪದವಿ ಪಡೆದವರು
2020-21ರ ಸಾಲಿನ ಘಟಿಕೋತ್ಸವದಲ್ಲಿ 82 ಪುರುಷರು ಹಾಗೂ 47 ಮಹಿಳೆಯರು ಸೇರಿ ಒಟ್ಟು 1294ಅಭ್ಯರ್ಥಿಗಳು ಪಿಎಚ್’ಡಿ ಪದವಿ ಪಡೆಯಲು ಅರ್ಹರಾಗಿರುತ್ತಾರೆ. ಈ ಘಟಿಕೋತ್ಸವದಲ್ಲಿ 8324 ಪುರುಷರು ಹಾಗೂ 12314 ಮಹಿಳೆಯರು ಸೇರಿ ಒಟ್ಟು 20638 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದಾರೆ.ಸದರಿ ಘಟಿಕೋತ್ಸವದಲ್ಲಿ 132 ಸ್ವರ್ಣಪದಕಗಳು ಇದ್ದು, ಅವುಗಳನ್ನು 14 ಪುರುಷರು ಹಾಗೂ 52 ಮಹಿಳೆಯರು ಸೇರಿ ಒಟ್ಟು 66 ವಿದ್ಯಾರ್ಥಿಗಳು ಹಂಚಿಕೊಂಡಿರುತ್ತಾರೆ. 17 ನಗದು ಬಹುಮಾನಗಳು ಇದ್ದು, 13 ಅನ್ನು ಮಹಿಳಾ ವಿದ್ಯಾರ್ಥಿಗಳು ಹಾಗೂ ಎರಡನ್ನು ಪುರುಷ ವಿದ್ಯಾರ್ಥಿಗಳು ಸೇರಿ ಒಟ್ಟು 15 ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ.

ಕನ್ನಡ ಭಾರತಿ ವಿಭಾಗದ ದಿವ್ಯಾ ಎಚ್.ಎನ್. ಒಟ್ಟು 11 ಸ್ವರ್ಣ ಪದಕ ಹಾಗೂ 2 ನಗದು ಬಹುಮಾನಗಳನ್ನು ಪಡೆದಿರುತ್ತಾರೆ. ಎ. ಬಿ. ಎ. ವಿಭಾಗದ ಪ್ರಿಯಾಂಕ ಟಿ. ಆರು ಸ್ವರ್ಣಪದಕಗಳನ್ನು ಜಯಿಸಿದ್ದಾರೆ. ಎಂ. ಎ. ಸಮಾಜಶಾಸ್ತ್ರ ವಿಭಾಗದ ತನೂಷಾ ಸಿ., ರಸಾಯನಶಾಸ್ತ್ರ ವಿಭಾಗದ ಸಂಯುಕ್ತ ಪೈ ಎಂ. ಹಾಗೂ ಎಟಿಎನ್‌ಸಿಸಿಯ ಬಿ. ಕಾಂ. ಕೋರ್ಸ್‌ನ ಮೇಘನ ತಲಾ ಐದು ಚಿನ್ನದ ಪದಕಗಳನ್ನು ಗಳಿಸಿಕೊಂಡಿದ್ದಾರೆ.

ದೂರಶಿಕ್ಷಣ ನಿರ್ದೇಶನಾಲಯದಡಿ ಕಲಾ, ವಾಣಿಜ್ಯ, ಕಾನೂನು, ವಿಜ್ಞಾನ ನಿಖಾಯಗಳಡಿ 7188 ವಿದ್ಯಾರ್ಥಿಗಳು ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆಯಲು ಅರ್ಹರಾಗಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ವಿವಿ ರಿಜಿಸ್ಟಾರ್ ಅನುರಾಧ, ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಎಂ.ಆರ್ ಸತ್ಯಪ್ರಕಾಶ್ ಸೇರಿ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiConvocationD H Shankara MurthyHonorary DoctorateKannada News WebsiteKuvempu UniversityLatest News KannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಗೌರವ ಡಾಕ್ಟರೇಟ್ಘಟಿಕೋತ್ಸವಡಿ.ಎಚ್. ಶಂಕರಮೂರ್ತಿಶಂಕರಘಟ್ಟ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಳಿ ನದಿ ತೀರದಲ್ಲಿ ಎಚ್ಚರಿಕೆ ಫಲಕ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

Next Post

ನ್ಯಾಯಮಾರ್ಗದಲ್ಲಿ ಸಂಪಾದಿಸಿದ ಹಣ ಎಂದಿಗೂ ಸುರಕ್ಷಿತ: ವಿಧುಶೇಖರ ಭಾರತೀ ಸ್ವಾಮೀಜಿ

kalpa News

kalpa News

Next Post
ನ್ಯಾಯಮಾರ್ಗದಲ್ಲಿ ಸಂಪಾದಿಸಿದ ಹಣ ಎಂದಿಗೂ ಸುರಕ್ಷಿತ: ವಿಧುಶೇಖರ ಭಾರತೀ ಸ್ವಾಮೀಜಿ

ನ್ಯಾಯಮಾರ್ಗದಲ್ಲಿ ಸಂಪಾದಿಸಿದ ಹಣ ಎಂದಿಗೂ ಸುರಕ್ಷಿತ: ವಿಧುಶೇಖರ ಭಾರತೀ ಸ್ವಾಮೀಜಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL