No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Friday, May 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಬೀದರ್: ಆಸ್ಪತ್ರೆಗಳ ಅವ್ಯವಸ್ಥೆಯ ವಿರುದ್ಧ ಶಾಸಕ ಬಂಡೆಪ್ಪ ಖಾಶೆಂಪುರ್ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 14, 2022
in ಬೀದರ್
0
ಬೀದರ್: ಆಸ್ಪತ್ರೆಗಳ ಅವ್ಯವಸ್ಥೆಯ ವಿರುದ್ಧ ಶಾಸಕ ಬಂಡೆಪ್ಪ ಖಾಶೆಂಪುರ್ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಬೀದರ್ ಜಿಲ್ಲಾಸ್ಪತ್ರೆ ಬ್ರಿಮ್ಸ್ ಸೇರಿದಂತೆ ದಕ್ಷಿಣ ಕ್ಷೇತ್ರದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳು ಸಾಕಷ್ಟು ಅವ್ಯವಸ್ಥೆಯ ಆಗರಗಳಾಗಿವೆ. ಅವುಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವರು, ಬೀದರ ಲೋಕಸಭಾ ಸಂಸದರು, ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿರುವ ಭಗವಂತ ಖೂಬಾರವರ ಅಧ್ಯಕ್ಷತೆಯಲ್ಲಿ ಬೀದರ್ ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿನ ನ್ಯೂನತೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಬೀದರ್ ನಲ್ಲಿರುವ ಬ್ರಿಮ್ಸ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಅನೇಕರು ತಮ್ಮ ಬಳಿಗೆ ಬಂದು ಅಳಲು ತೋಡಿಕೊಂಡಿದ್ದಾರೆ. ಇಲ್ಲಿ ಯಾವುದೇ ರೀತಿ ಸೂಪರ್ ಸ್ಪೇಷಾಲಿಟಿ ವ್ಯವಸ್ಥೆ ಇಲ್ಲ. ಜಿಲ್ಲೆಯ ಜನರು ಪಕ್ಕದ ಮಹಾರಾಷ್ಟ್ರ, ತೆಲಂಗಾಣ ರಾಜ್ಯಕ್ಕೆ ಹೋಗಿ ಚಿಕಿತ್ಸೆ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲಾ ಕಾರಣ ಯಾರು. ಸಮಸ್ಯೆಗಳಿಗೆ ಪರಿಹಾರವೇನು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಪ್ರಶ್ನಿಸಿದರು.

ಬೀದರ್ ದಕ್ಷಿಣ ಕ್ಷೇತ್ರದ ಮನ್ನಾಎಖೇಳ್ಳಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ನಾನು ಎರಡು ಕೋಟಿ ರೂ. ಅನುದಾನ ಒದಗಿಸಿದ್ದೇನೆ. ಅಲ್ಲಿ ಡಯಾಲಿಸಿಸ್ ಸೆಂಟರ್ ನೀಡಬೇಕು. ಜಿಲ್ಲೆಯಲ್ಲಿನ ಆಸ್ಪತ್ರೆಗಳಲ್ಲಿ ಅನೇಕ ಸಮಸ್ಯೆಗಳಿವೆ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಆರೋಗ್ಯ ಚೀಟಿ ಇದ್ದು ಇಲ್ಲದಂತಾಗಿವೆ. ಆರೋಗ್ಯ ಚೀಟಿ ಹೊಂದಿರುವ ಬಡವರಿಗೆ ಅನ್ಯಾಯವಾಗುತ್ತಿದೆ. ಅದನ್ನು ಸರಿಪಡಿಸಬೇಕು ಎಂದರು.

ತಮ್ಮ ಕ್ಷೇತ್ರದ ಮೀನಕೇರಾ ಗ್ರಾಮದ ವ್ಯಕ್ತಿಯೊಬ್ಬರಿಗೆ ಹುಚ್ಚು ನಾಯಿ ಕಚ್ಚಿದೆ. ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಹೋದಾಗ ಅಲ್ಲಿ ಇಂಜೆಕ್ಷನ್ ಸಿಕ್ಕಿಲ್ಲ. ಸಮುದಾಯ ಆರೋಗ್ಯ ಕೇಂದ್ರದಲ್ಲೂ ಸಿಕ್ಕಿಲ್ಲ. ಇನ್ನೂ ಜಿಲ್ಲಾಸ್ಪತ್ರೆಗೆ ಹೋದಾಗಲೂ ಅವರಿಗೆ ಇಂಜೆಕ್ಷನ್ ನೀಡಿಲ್ಲ. ಎರಡು ಮೂರು ದಿನಗಳಾದರು ಅವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ನಾನು ಮಾತಾಡಿ ಹೇಳಿದರು ಕೂಡ ಇಂಜೆಕ್ಷನ್ ಕೊಟ್ಟಿಲ್ಲ. ಆಸ್ಪತ್ರೆಗಳಲ್ಲಿ ಏನು ಚಿಕಿತ್ಸೆ ನೀಡುತ್ತಿದ್ದಿರಿ, ಸರ್ಕಾರಿ ಆಸ್ಪತ್ರೆಗಳು ಯಾರ ಸೇವೆ ಮಾಡಲು ಇದ್ದಾವೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್  ಪ್ರಶ್ನಿಸಿದರು.

Also read: ಕಳ್ಳತನ ಆರೋಪಿಗಳ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ವಶಕ್ಕೆ


ಬೀದರ್ ಜಿಲ್ಲೆಯಲ್ಲಿನ ಆಸ್ಪತ್ರೆಗಳ ಅವ್ಯವಸ್ಥೆ, ವಿವಿಧ ಇಲಾಖೆಗಳಲ್ಲಿನ ಲೋಪದೋ?ಗಳು, ಅಧಿಕಾರಿಗಳ ಕರ್ತವ್ಯ ಲೋಪ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಧ್ವನಿ ಎತ್ತುವ ಮೂಲಕ ಬಡವರ, ಶ್ರಮಿಕರ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವಂತೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದರು. ವಿಧಾನ ಪರಿ?ತ್ ಸದಸ್ಯರಾದ ಅರವಿಂದಕುಮಾರ್ ಅರಳಿ, ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Bandeppa KhashempurNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share203Tweet123Send
Previous Post

ಕಳ್ಳತನ ಆರೋಪಿಗಳ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ವಶಕ್ಕೆ

Next Post

ಮಂಡಘಟ್ಟ ಗ್ರಾಪಂಗೆ ಡಿ. ಎಸ್. ಅರುಣ್ ಭೇಟಿ : ವ್ಯವಸ್ಥೆಗಳ ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಂಡಘಟ್ಟ ಗ್ರಾಪಂಗೆ ಡಿ. ಎಸ್. ಅರುಣ್ ಭೇಟಿ : ವ್ಯವಸ್ಥೆಗಳ ಪರಿಶೀಲನೆ

ಮಂಡಘಟ್ಟ ಗ್ರಾಪಂಗೆ ಡಿ. ಎಸ್. ಅರುಣ್ ಭೇಟಿ : ವ್ಯವಸ್ಥೆಗಳ ಪರಿಶೀಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

May 14, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

May 14, 2026
ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

May 14, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL