No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫಸಲ್ ಬಿಮಾ ಯೋಜನೆ ಮಾಹಿತಿ ಮತ್ತು ಪ್ರಚಾರ ವಾಹನಕ್ಕೆ ಡಿಸಿ ಹಸಿರು ನಿಶಾನೆ

kalpa News by kalpa News
June 15, 2022
in ಶಿವಮೊಗ್ಗ
0
ಫಸಲ್ ಬಿಮಾ ಯೋಜನೆ ಮಾಹಿತಿ ಮತ್ತು ಪ್ರಚಾರ ವಾಹನಕ್ಕೆ ಡಿಸಿ ಹಸಿರು ನಿಶಾನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ-ಮುಂಗಾರು 2022 ರಡಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೋಂದಾಯಿಸಿಕೊಳ್ಳುವ ಉದ್ದೇಶದಿಂದ ಮಾಹಿತಿ ಮತ್ತು ಪ್ರಚಾರ ನೀಡುವ ವಾಹನಗಳಿಗೆ ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಇಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ Shivamogga DC Selvamani ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಕೃಷಿ ಜಂಟಿ ನಿರ್ದೇಶಕ ಡಾ. ಕಿರಣ್‍ಕುಮಾರ್ ಮಾಹಿತಿ ನೀಡಿ, ಕೃಷಿ ಇಲಾಖೆ ಮತ್ತು ಅಗ್ರಿಕಲ್ಕಚರ್ ಇನ್‍ಶ್ಯೂರೆನ್ಸ್ ಕಂಪೆನಿ ಸಹಯೋಗದಲ್ಲಿ ಈ ಪ್ರಚಾರ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಒಟ್ಟು 07 ತಾಲ್ಲೂಕುಗಳ ಗ್ರಾ.ಪಂ, ಹೋಬಳಿಗಳಿಗೆ ತೆರಳಿ ರೈತರಿಗೆ ಮಾಹಿತಿ ನೀಡಲು 07 ಪ್ರಚಾರದ ವಾಹನಗಳಿಗೆ ಇಂದು ಚಾಲನೆ ನೀಡಲಾಗಿದ್ದು ಈ ವಾಹನಗಳು ಒಟ್ಟು 15 ದಿನಗಳ ಕಾಲ ಕಾರ್ಯನಿರ್ವಹಿಸಲಿವೆ.

Also read: ಬ್ಯಾಟರಿಚಾಲಿತ ಘನತ್ಯಾಜ್ಯ ವಿಲೇವಾರಿ ಹಾಗೂ ಒಳಚರಂಡಿ ಶುದ್ದೀಕರಣ ವಾಹನಗಳಿಗೆ ಚಾಲನೆ

ಬೆಳೆ ಸಾಲ ಪಡೆಯದ ರೈತರು ಈ ಯೋಜನೆಯಿಂದ ಸಾಮಾನ್ಯವಾಗಿ ಹೊರಗೆ ಉಳಿಯುತ್ತಿದ್ದಾರೆ. ಪ್ರಕೃತಿ ವಿಕೋಪಗಳಾದ ಆಲಿಕಲ್ಲು, ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆಯಂತ ಅನಿಶ್ಚಿತತೆ ಎದುರಾದಾಗ ರೈತರು ನಷ್ಟಕ್ಕೀಡಾಗುತ್ತಾರೆ. ಇದನ್ನು ತಪ್ಪಿಸಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿ ಅಗ್ರಿಕಲ್ಚರ್ ಇನ್‍ಶ್ಯೂರೆನ್ಸ್ ಕಂಪೆನಿಯ ಸಹಯೋಗದೊಂದಿಗೆ 2022-23 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾ.ಪಂ ಮಟ್ಟದಲ್ಲಿ ಈ ಯೋಜನೆ ಅನುಷ್ಟಾನಗೊಳಿಸಲು ಮಂಜೂರಾತಿ ನೀಡಿದೆ.

ಸಾಲ ಪಡೆದವರು ಈ ಯೋಜನೆಯ ವ್ಯಾಪ್ತಿಗೊಳಪಡುತ್ತಾರೆ. ಆದರೆ ಸಾಲ ಪಡೆಯದವರು ಹೆಚ್ಚಿನ ಸಂಖ್ಯೆಯಲ್ಲಿ ಈ ಬೆಳೆವಿಮೆಗೆ ನೋಂದಣಿಯಾಗುತ್ತಿಲ್ಲ. ಆದ ಕಾರಣ ನಿಶ್ಚಿತ ಆದಾಯ ಪಡೆಯಲು ರೈತರು ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಬೇಕೆಂಬ ಉದ್ದೇಶದಿಂದ ಪ್ರಚಾರ ಮಾಡಲಾಗುತ್ತಿದೆ ಎಂದರು.


ಈ ವೇಳೆ ಲೀಡ್ ಬ್ಯಾಂಕ್ ಮ್ಯಾನೇಜರ್ ಯತೀಶ್, ಕೃಷಿ ಇಲಾಖೆ ಉಪನಿರ್ದೇಶಕ ಬಸವರಾಜ್, ಅಗ್ರಿಕಲ್ಚರ್ ಇನ್‍ಶ್ಯೂರೆನ್ಸ್ ಕಂಪನಿ ಡೆಪ್ಯುಟಿ ಮ್ಯಾನೇಜರ್ ಪ್ರವೀಣ್ ಕುಮಾರ್, ಇತರೆ ಸಿಬ್ಬಂದಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga DC SelvamaniShivamogga Newsಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬ್ಯಾಟರಿಚಾಲಿತ ಘನತ್ಯಾಜ್ಯ ವಿಲೇವಾರಿ ಹಾಗೂ ಒಳಚರಂಡಿ ಶುದ್ದೀಕರಣ ವಾಹನಗಳಿಗೆ ಚಾಲನೆ

Next Post

ಡಾ. ಧನಂಜಯ ಸರ್ಜಿ ಅವರಿಗೆ ಅಚೀವರ್‍ಸ್ ಆಫ್‌ ಕರ್ನಾಟಕ ಪ್ರಶಸ್ತಿ ಪ್ರದಾನ

kalpa News

kalpa News

Next Post
ಡಾ. ಧನಂಜಯ ಸರ್ಜಿ ಅವರಿಗೆ ಅಚೀವರ್‍ಸ್ ಆಫ್‌ ಕರ್ನಾಟಕ ಪ್ರಶಸ್ತಿ ಪ್ರದಾನ

ಡಾ. ಧನಂಜಯ ಸರ್ಜಿ ಅವರಿಗೆ ಅಚೀವರ್‍ಸ್ ಆಫ್‌ ಕರ್ನಾಟಕ ಪ್ರಶಸ್ತಿ ಪ್ರದಾನ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL