No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ: ಶಾಸಕ ಸಂಗಮೇಶ್ವರ್

kalpa News by kalpa News
June 21, 2022
in ಭದ್ರಾವತಿ
0
ತಮ್ಮ ಬಂಧನದ ವೀಡಿಯೋ ವೈರಲ್: ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದೇನು?

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಹಲವಾರು ಭರವಸೆಗಳನ್ನು ನೀಡಿದ್ದು, ಇದುವರೆಗೂ ಈಡೇರಿಲ್ಲ. ಅದರ ಬದಲು ಜನಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಇಂತಹ ಸರ್ಕಾರ ಎಂದಿಗೂ ಬೇಡ ಎಂಬ ಮನಸ್ಥಿತಿಗೆ ಜನಸಾಮಾನ್ಯರು ಬಂದು ಬಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ MLA Sangameshwar ಹೇಳಿದರು.

ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಯ (ಇ.ಡಿ ಇಲಾಖೆ)ವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೇಂದ್ರ ಹಾಗು ರಾಜ್ಯದಲ್ಲಿ ಬಿಜೆಪಿ ಸರ್ಕಾರದ ದೌರ್ಜನ್ಯ ಮಿತಿಮೀರಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಕಳೆದುಕೊಳ್ಳುವುದು ಖಚಿತ. 5-10 ವರ್ಷ ಅಲ್ಪಾವಧಿ ಅಧಿಕಾರದಲ್ಲಿ ಬಿಜೆಪಿ ಪಕ್ಷಕ್ಕೆ ದೇಶ ಹಾಗು ರಾಜ್ಯದಲ್ಲಿ ಮರಳು ಭೂಮಿಯಲ್ಲಿ ನೀರು ಸಿಕ್ಕಿದಂತಾಗಿದೆ. ಇದರಿಂದಾಗಿ ಆಡಳಿತವನ್ನು ಮನ ಬಂದಂತೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಸರ್ಕಾರಿ ಇಲಾಖೆಗಳನ್ನು ದುರುಪಯೋಗಪಡಿಸಿಕೊಂಡು ದೌರ್ಜನ್ಯ ವೆಸಗುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ, ಎಚ್.ಎಲ್. ಷಡಾಕ್ಷರಿ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಪ್ರಮುಖರಾದ ಅಲ್ಪ ಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಬಲ್ಕೀಶ್‌ಬಾನು, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಮಾಜಿ ಅಧ್ಯಕ್ಷರಾದ ಬಿ.ಕೆ ಮೋಹನ್, ಬಿ.ಟಿ ನಾಗರಾಜ್, ಸದಸ್ಯರಾದ ಜಾರ್ಜ್, ಬಿ.ಎಂ ಮಂಜುನಾಥ್, ಸೈಯದ್ ರಿಯಾಜ್, ಕಾಂತರಾಜ್, ಅನುಸುಧಾ ಮೋಹನ್, ಸರ್ವಮಂಗಳ ಭೈರಪ್ಪ ಮುಖಂಡರಾದ ಉದ್ಯಮಿ ಬಿ.ಕೆ ಜಗನ್ನಾಥ್, ಟಿ.ವಿ ಗೋವಿಂದಸ್ವಾಮಿ, ಎಸ್.ಎನ್ ಶಿವಪ್ಪ, ರಾಘವೇಂದ್ರ ಸರಾಟೆ, ಅಭಿಲಾಷ್, ಶಿವರಾಮ್, ಅಮಿರ್‌ಜಾನ್, ಚಂದ್ರಪ್ಪ, ಎಂ. ಶಿವಕುಮಾರ್, ಬಿ. ಗಂಗಾಧರ, ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಮಂಜಳಾ ರಾಮಚಂದ್ರ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕರ್ತರು ಪಾಲ್ಗೊಂಡಿದ್ದರು.

Also read: ಸಾಗರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಶಾಸಕ ಹಾಲಪ್ಪ ಚಾಲನೆ

ರಂಗಪ್ಪ ವೃತ್ತದಿಂದ ತಾಲೂಕು ತಾಲೂಕು ಕಚೇರಿ ಮಿನಿವಿಧಾನಸೌಧದ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಮನವಿ ಸಲ್ಲಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA SangameshwarNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಾಸಕ ಬಿ.ಕೆ. ಸಂಗಮೇಶ್ವರ್ಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಶಾಸಕ ಹಾಲಪ್ಪ ಚಾಲನೆ

Next Post

ಭದ್ರತಾ ಪಡೆಗಳ ಎನ್‍ಕೌಂಟರ್‌: ಓರ್ವ ಉಗ್ರ ಸಾವು

kalpa News

kalpa News

Next Post

ಭದ್ರತಾ ಪಡೆಗಳ ಎನ್‍ಕೌಂಟರ್‌: ಓರ್ವ ಉಗ್ರ ಸಾವು

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL