ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿಯಲ್ಲಿ ಅಕ್ರಮ ಗೋ ಕಸಾಯಿ ಖಾನೆಗಳನ್ನು ನಡೆಸುತ್ತಿರುವ ಸಂಬಂಧಪಟ್ಟ ವ್ಯಕ್ತಿಗಳು ಮತ್ತು ಕಟ್ಟಡಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸುವಂತೆ ಭದ್ರಾವತಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ಜಿಲ್ಲಾಧಿಕಾರಿಗಳಿಗೆ, ಭದ್ರಾವತಿ ತಾಲೂಕು ದಂಡಾಧಿಕಾರಿಗಳಿಗೆ ಮತ್ತು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.
Also read: ಶಸ್ತ್ರಚಿಕಿತ್ಸೆ ವೇಳೆ ಶಿಶುವಿನ ತಲೆಯನ್ನು ಗರ್ಭದಲ್ಲಿಯೇ ಬಿಟ್ಟ ಸಿಬ್ಬಂದಿ: ಮಹಿಳೆ ಸ್ಥಿತಿ ಗಂಭೀರ









Discussion about this post