ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕಾನೂನು ಬದ್ಧವಾಗಿಯೇ ಕಟ್ಟಡಗಳ ನೆಲಸಮ ಕಾರ್ಯಾಚರಣೆ ಮಾಡಲಾಗಿದೆ. ಗಲಭೆಗೂ ಬುಲ್ಡೋಜರ್ ಕಾರ್ಯಾಚರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ Supreme Court ಸಮರ್ಥನೆ ನೀಡಿದೆ.
ನೂಪುರ್ ಶರ್ಮಾ ಹೇಳಿಕೆಯನ್ನು ಖಂಡಿಸಿ ನಡೆದ ಗಲಭೆಯ ಬಳಿಕ ಉತ್ತರ ಪ್ರದೇಶದ ಹಲವೆಡೆ ಕಟ್ಟಡಗಳನ್ನು ಕೆಡವಲಾಗಿತ್ತು. ಒಂದೇ ಸಮುದಾಯದ ಕಟ್ಟಡಗಳನ್ನು ಗುರಿಯಾಗಿಸಿ ನಡೆದ ಕಾರ್ಯಾಚರಣೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿತ್ತು. ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜೂನ್ 16 ಎಂದು ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು.

Also read: ಹಸುಳೆಯ ಅನಾರೋಗ್ಯ: ಎರಡೇ ಗಂಟೆಯಲ್ಲಿ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಿದ ಸಿಎಂ ಬೊಮ್ಮಾಯಿ










Discussion about this post