ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುವೆಂಪು ವಿಶ್ವವಿದ್ಯಾಲಯ Kuvempu University ಸ್ನಾತಕೋತ್ತರ ಸಮಾಜಕಾರ್ಯ ಮತ್ತು ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ವತಿಯಿಂದ ಜೂ.24ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ.
ಶಿವಮೊಗ್ಗ ರಕ್ತನಿಧಿ ಕೇಂದ್ರ, ಮೆಗ್ಗಾನ್ ಆಸ್ಪತ್ರೆ, ಬಿಆರ್‌ಪಿ ಸಂಯುಕ್ತ ಆಸ್ಪತ್ರೆ, ಕುವೆಂಪು ವಿಶ್ವವಿದ್ಯಾಲಯ ಆರೋಗ್ಯ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ವಿವಿ ಆವರಣದ ಒಳಾಂಗಣ ಕ್ರೀಡಾಂಣದಲ್ಲಿ ಆಯೋಜಿಸಲಾಗಿದೆ.
Also read: ಆದಾಯ ತೆರಿಗೆ ವಂಚನೆ ಹಿನ್ನೆಲೆ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ









Discussion about this post