No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Sunday, March 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಪಕ್ಷದ ವರಿಷ್ಠರ ಸೂಚನೆ ಮೇರೆಗೆ ದೆಹಲಿ ಪ್ರವಾಸ : ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 24, 2022
in ರಾಜಕೀಯ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

‘ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಭಾರತದ ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ಮುಖ್ಯಮಂತ್ರಿಗಳು ಹಾಜರಿದ್ದು ನಾಮಪಾತ್ರಕ್ಕೆ ಸೂಚಕರಾಗಿ ಸಹಿಹಾಕಲು ಹಾಗೂ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎಲ್ಲರೂ ಹಾಜರಿರಬೇಕೆಂದು ವರಿಷ್ಠರ ಸೂಚನೆ ಮೇರೆಗೆ ಇಲ್ಲಿಗೆ ಬಂದಿದ್ದೇನೆ ಎಂದರು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ ಸರ್ಕಾರಕ್ಕಿಲ್ಲ: 
ಸರ್ಕಾರದ ಮಟ್ಟದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ, ವಿಚಾರ ಹಾಗೂ ಪ್ರಸ್ತಾಪವಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಸಚಿವ ಉಮೇಶ ಕತ್ತಿಯವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಉಮೇಶ್ ಕತ್ತಿಯವರು ಈ ರೀತಿ ಹೇಳಿಕೆ ನೀಡಿರುವುದು ಮೊದಲ ಬಾರಿಯೇನಲ್ಲ. ಹತ್ತು ಹಲವಾರು ವರ್ಷಗಳಿಂದ ಅವರು ಹೇಳಿದ್ದಾರೆ. ಅದಕ್ಕೆ ಅವರೇ ಉತ್ತರ ನೀಡಬೇಕು ಎಂದರು.
ರಸ್ತೆ ಕಾಮಗಾರಿ: ವಿವರ ನೀಡಿದರೆ ತನಿಖೆ
ಬಿಬಿಎಂಪಿ ರಸ್ತೆ ಹಾಕಿದ ಎರಡೇ ದಿನದಲ್ಲಿ ಕಿತ್ತುಹೋಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ವಿವರಗಳನ್ನು ನೀಡಿದರೆ ತನಿಖೆ ಮಾಡಿಸಲಾಗುವುದು ಮುಖ್ಯಮಂತ್ರಿಗಳು ತಿಳಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: CM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaPolitical Newsನವದೆಹಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share201Tweet123Send
Previous Post

ಶಿವಮೊಗ್ಗದ ಪ್ರತಿಷ್ಠಿತ ರಾಜಾರಾಮ್ ಬುಕ್ ಹೌಸ್ ಮಾಲೀಕ ಮಂಜುನಾಥ್ ವಿಧಿವಶ

Next Post

ಭದ್ರಾವತಿಯಲ್ಲಿ ಸೆರೆಸಿಕ್ಕ ಚಿರತೆಯನ್ನು ಎಲ್ಲಿ, ಹೇಗೆ ಬಿಡಲಾಯಿತು? ವಿಡಿಯೋ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿಯಲ್ಲಿ ಸೆರೆಸಿಕ್ಕ ಚಿರತೆಯನ್ನು ಎಲ್ಲಿ, ಹೇಗೆ ಬಿಡಲಾಯಿತು? ವಿಡಿಯೋ ನೋಡಿ

ಭದ್ರಾವತಿಯಲ್ಲಿ ಸೆರೆಸಿಕ್ಕ ಚಿರತೆಯನ್ನು ಎಲ್ಲಿ, ಹೇಗೆ ಬಿಡಲಾಯಿತು? ವಿಡಿಯೋ ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 30-ಎಪ್ರಿಲ್ 3: ಮೈಸೂರು-ನಂಜನಗೂಡು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 21, 2026
A Blissful concert by the Divine Duo

A Blissful concert by the Divine Duo

March 21, 2026
ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

ಬಾಣಸವಾಡಿ ಮತ್ತು ತುಮಕೂರು ನಡುವೆ ಒಂದು ಟ್ರಿಪ್ ಮೆಮು ವಿಶೇಷ ರೈಲು ಸೇವೆ

March 21, 2026
ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

March 21, 2026
ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL