ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತುಂಗಾ ನೀರಾವರಿ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ (ವ್ಯಾಪ್ತಿ ಶಿವಮೊಗ್ಗ, ನ್ಯಾಮತಿ, ಹೊನ್ನಾಳಿ ತಾಲ್ಲೂಕು) ಕೇಂದ್ರ ಕಛೇರಿ ಶಿವಮೊಗ್ಗ ಸಹಯೋಗದೊಂದಿಗೆ ಆಯೋಜಿಸಿದ್ದ ಶಿವಮೊಗ್ಗ ತಾಲ್ಲೂಕು ಹೊಸಳ್ಳಿ (ಲಕ್ಷ್ಮೀಪುರ) ನೀರು ಬಳಕೆದಾರರ ಸಹಕಾರ ಸಂಘ ಕಛೇರಿಯಲ್ಲಿ ನಡೆದ ಒಕ್ಕೂಟ ಸಭಾ ಕಾರ್ಯಕ್ರಮದಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ತುಂಗಾ ಮಹಾ ಒಕ್ಕೂಟದ ಅಧ್ಯಕ್ಷರಾ ಅರುಣ್ ಗೊಂದಿ ಚಟ್ನಳ್ಳಿ, ಉಪಾಧ್ಯಕ್ಷ ಶೇಷಣ್ಣಯ್ಯ ಕೋಟೆ ಹಾಳ್, ಹೊಸಳ್ಳಿ ನೀರು ಬಳಕೆದಾರರ ಸಂಘದ ಅಧ್ಯಕ್ಷ ಹರ್ಷ, ತುಂಗಾ ನೀರಾವರಿ ಇಲಾಖೆಯ ಅಭಿಯಂತರರಾದ ತಿಪ್ಪೇಶ್ ನಾಯ್ಕ್ ಹಾಗೂ ಎಲ್ಲಾ ನೀರು ಬಳಕೆದಾರರ ಸಂಘದ ಅಧ್ಯಕ್ಷರು, ಮತ್ತು ಕಾರ್ಯದರ್ಶಿಗಳು ಹಾಜರಿದ್ದರು.
Also read: ಅತ್ಯುತ್ತಮ ಸುಧಾರಣೆಯತ್ತ ರಾಜ್ಯ ಇಂಧನ ಇಲಾಖೆ: ಸಚಿವ ವಿ. ಸುನಿಲ್ ಕುಮಾರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post