No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ಹೇಳಿಕೆ: ರಾಮ್‌ಗೋಪಾಲ್ ವರ್ಮಾ ಸ್ಪಷ್ಟನೆ ಏನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 25, 2022
in ರಾಷ್ಟ್ರೀಯ
0
ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ಹೇಳಿಕೆ: ರಾಮ್‌ಗೋಪಾಲ್ ವರ್ಮಾ ಸ್ಪಷ್ಟನೆ ಏನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮುಂಬೈ  |

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು Droupadi Murmu ಅವರ ಬಗ್ಗೆ ನಿರ್ದೇಶಕ ರಾಮ್‌ಗೋಪಾಲ್ ವರ್ಮಾ Director Ramgopal Varma ಮಾಡಿದ ಟ್ವೀಟ್ ವಿವಾದ ಸೃಷ್ಟಿ ದೂರು ದಾಖಲಾಗಿದ ಬೆನ್ನಲ್ಲೇ ಈಗ ಹೇಳಿಕೆ ಬಗ್ಗೆ ಆರ್‌ಜಿವಿ ಸ್ಪಷ್ಟನೆ ನೀಡಲು ಮುಂದಾಗಿದ್ದಾರೆ.

This was said just in an earnest irony and not intended in any other way ..Draupadi in Mahabharata is my faviourate character but Since the name is such a rarity I just remembered the associated characters and hence my expression. Not at all intended to hurt sentiments of anyone https://t.co/q9EZ5TcIIV

— Ram Gopal Varma (@RGVzoomin) June 24, 2022


ಇದನ್ನು ಕೇವಲ ವ್ಯಂಗ್ಯವಾಗಿ ಹೇಳಲಾಗಿದೆ ಮತ್ತು ಬೇರೆ ಯಾವುದೇ ರೀತಿಯಲ್ಲಿ ದುರುದ್ದೇಶದಿಂದಲ್ಲ. ಮಹಾಭಾರತದಲ್ಲಿ ದ್ರೌಪದಿ ನನ್ನ ಅಚ್ಚುಮೆಚ್ಚಿನ ಪಾತ್ರವಾಗಿದೆ. ಆದರೆ ಹೆಸರು ಅಪರೂಪವಾಗಿರುವುದರಿಂದ ನಾನು ಅದಕ್ಕೆ ಸಂಬಂಧಿಸಿದ ಪಾತ್ರಗಳನ್ನು ನೆನಪಿಸಿಕೊಂಡಿದ್ದೇನೆ. ಯಾರ ಭಾವನೆಗಳಿಗೂ ಧಕ್ಕೆ ತರುವ ಉದ್ದೇಶವಿಲ್ಲ ಎಂದು ಅವರು ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.

Also read: ಶಿವಮೊಗ್ಗ : ನೀರು ಬಳಕೆದಾರರ ಸಹಕಾರ ಸಂಘದ ಸಭೆ
ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಹೆಸರು ಘೋಷಣೆಯಾಗುತ್ತಿದ್ದಂತೆ, ದ್ರೌಪದಿಯವರು ರಾಷ್ಟ್ರಪತಿಯಾದರೆ ಪಾಂಡವರು ಮತ್ತು ಕೌರವರು ಯಾರು ಎಂದು ವರ್ಮಾ ಟ್ವೀಟ್ ಮಾಡಿ ಕೇಳಿದ್ದರು.

ಈ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದು, ಬಿಜೆಪಿ ನಾಯಕರಾದ ಗುಡೂರು ನಾರಾಯಣ ರೆಡ್ಡಿ ಮತ್ತು ಟಿ ನಂದೇಶ್ವರ್ ಗೌಡ ಹೈದರಾಬಾದ್ ನ ಅಬಿಡ್ಜ್ ಪೊಲೀಸ್ ಠಾಣೆಯಲ್ಲಿ ವರ್ಮ ವಿರುದ್ಧ ದೂರು ಕೂಡ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Director Ramgopal VarmaDroupadi MurmuKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMumbaiNewsinKannadaNewsKannadaದ್ರೌಪದಿ ಮುರ್ಮುನಿರ್ದೇಶಕ ರಾಮ್‌ಗೋಪಾಲ್ ವರ್ಮಾಮುಂಬೈ
Share214Tweet123Send
Previous Post

ಶಿವಮೊಗ್ಗ : ನೀರು ಬಳಕೆದಾರರ ಸಹಕಾರ ಸಂಘದ ಸಭೆ

Next Post

ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ವೈಭವ ಮರುಕಳಿಸಲು ಎಲ್ಲರೂ ಸಹಕರಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಐಎಸ್‌ಎಲ್ ಕಾರ್ಯಪಾಲಕ ನಿರ್ದೇಶಕರಾಗಿ ಬಿ.ಎಲ್. ಚಂದ್ವಾನಿ ನೇಮಕ

ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ವೈಭವ ಮರುಕಳಿಸಲು ಎಲ್ಲರೂ ಸಹಕರಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL