ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ವಾಣಿಜ್ಯ ಬಳಕೆ ಅನಿಲ ದರವನ್ನು ಕಡಿತಗೊಳಿಸಲಾಗಿದ್ದು, ಪ್ರತಿ ಸಿಲಿಂಡರ್‌ಗೆ 198ರೂ.ನಷ್ಟು ಇಳಿಕೆ ಮಾಡಲಾಗಿದೆ.
ಎಲ್‌ಪಿಜಿ ಸಿಲಿಂಡರ್ ದರವನ್ನು LPG Cylinder Price ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯವಾಗುವಂತೆ ಪ್ರತಿ ತಿಂಗಳು ಪರಿಷ್ಕರಿಸಲಾಗುತ್ತದೆ. ಅದರಂತೆ ಪ್ರಸಕ್ತ ವರ್ಷದಲ್ಲಿ ನಿರಂತರ ಏರಿಕೆ ಕಂಡಿದ್ದ ವಾಣಿಜ್ಯ ಬಳಕೆ ಅನಿಲ ದರ ಪ್ರಸ್ತುತ ಕಡಿತಗೊಂಡಿರುವ ಹಿನ್ನೆಲೆ ಗ್ರಾಹಕರು ಕೊಂಚ ನಿರಾಳರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















