No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಬೀದರ್: ರೈತರ ಜಮೀನುಗಳಿಗೆ ತೆರಳುವ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ

ಕೆಡಿಪಿ ಸಾಮಾನ್ಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಖಾಶೆಂಪುರ್ ಅಧಿಕಾರಿಗಳಿಗೆ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 5, 2022
in ಬೀದರ್
0
ಬೀದರ್: ರೈತರ ಜಮೀನುಗಳಿಗೆ ತೆರಳುವ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಮಳೆಗಾಲ ಆರಂಭವಾಗಿದ್ದು, ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಬೀದರ್ ದಕ್ಷಿಣ ಕ್ಷೇತ್ರದ ಅನೇಕ ಕಡೆಗಳಲ್ಲಿ ರೈತರ ಜಮೀನುಗಳಿಗೆ ತೆರಳುವ ರಸ್ತೆ ಹಾಳಾಗಿದ್ದು, ಕೂಡಲೇ ಸರಿ ಪಡಿಸುವ ಕೆಲಸ ಮಾಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಅಧಿಕಾರಿಗಳಿಗೆ ಸೂಚಿಸಿದರು.

ಬೀದರ್ ನಗರದ ತಾಲೂಕ ಪಂಚಾಯತಿ ಕಛೇರಿಯ ಸಭಾಂಗಣದಲ್ಲಿ ನಡೆದ ಕೆಡಿಪಿ ಸಾಮಾನ್ಯ, ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರ ಜಮೀನುಗಳಿಗೆ ತೆರಳುವ ರಸ್ತೆಗಳಿಗೆ ಸಂಬಂಧಿಸಿದಂತೆ ಅನೇಕ ಹಳ್ಳಿಗಳ ಜನರು, ರೈತರು ಸಮಸ್ಯೆ ಹೇಳಿಕೊಂಡಿದ್ದಾರೆ. ಅವುಗಳನ್ನು ಕೂಡಲೇ ದುರಸ್ತಿ ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಬೀದರ್ ದಕ್ಷಿಣ ಕ್ಷೇತ್ರದ ಎಸ್.ಎಮ್ ಕೃಷ್ಣ ನಗರದ ಕೆಲವು ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ. ಜೆಸ್ಕಾಂನವರು ಕೂಡಲೇ ಅದನ್ನು ಸರಿಪಡಿಸಬೇಕು. ಗೋರನಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇವಲ ಐವತ್ತು ವಿದ್ಯಾರ್ಥಿಗಳು ಮಾತ್ರ ಓದುತ್ತಿದ್ದಾರೆ. ಈ ರೀತಿ ಪರಿಸ್ಥಿತಿ ಮುಂದುವರೆದರೆ ಕಷ್ಟವಾಗುತ್ತದೆ. ಸರಕಾರಿ ಶಾಲೆಗಳಲ್ಲಿನ ಕಲಿಕಾ ಗುಣಮಟ್ಟವನ್ನು ಹೇಗೆ ಸರಿ ಪಡಿಸಲು ಸಾಧ್ಯ ಎಂಬುದರ ಬಗ್ಗೆ ಎಲ್ಲರೂ ಯೋಚಿಸಬೇಕಾಗಿದೆ. ಇದೇ ರೀತಿ ನಿರ್ಲಷ್ಯ ತಾಳಿದರೆ ಸರ್ಕಾರಿ ಶಾಲೆಗಳು ಬಾಗಿಲು ಹಾಕುವ ಪರಸ್ಥಿತಿ ಬರುತ್ತೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ವಿಷಯವನ್ನು ಬಹಳಷ್ಟು ಗಂಭೀರವಾಗಿ ಪರಿಗಣಿಸಬೇಕು ಎಂದರು.

Also read: ಭದ್ರಾವತಿಯಲ್ಲಿ ಕುರಿಗಳಿಗೆ ರೈಲು ಡಿಕ್ಕಿ: 40ಕ್ಕೂ ಹೆಚ್ಚು ಕುರಿಗಳ ಸಾವು!

ಆಯುಷ್ಮಾನ್ ಭಾರತ ಕಾರ್ಡ್ ನೋಂದಣಿ ಬಹಳಷ್ಟು ಮಂದಗತಿಯಲ್ಲಿ ನಡೆಯುತ್ತಿದೆ. ಆರೋಗ್ಯ ಇಲಾಖೆ ಮತ್ತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಆ ಬಗ್ಗೆ ಗಮನಹರಿಸಬೇಕು. ಚಿಕ್ಕ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಆಹಾರ ನೀಡುವ ಕಡೆಗೆ ಅಂಗನವಾಡಿ ಅಧಿಕಾರಿಗಳು ಗಮನಹರಿಸಬೇಕು. ಸಮಾಜ ಕಲ್ಯಾಣ ಇಲಾಖೆಯು ಇಲಾಖೆಯ ವತಿಯಿಂದ ನಿರ್ಮಿಸಬೇಕಾಗಿರುವ ಸಮುದಾಯ ಭವನಗಳು ನಾಲ್ಕು ನಾಲ್ಕು ವರ್ಷಗಳಾದರು ಚಾಲನೆ ಸಿಗದಿದ್ದರೆ ಹೇಗೆ. ಅದರ ಬಗ್ಗೆ ನಮಗೆ ಮಾಹಿತಿ ನೀಡಬೇಕು.
ರೈತರ ಜಮೀನುಗಳಿಗೆ ತೆರಳುವ ರಸ್ತೆಯ ಸ್ಥಿತಿಗತಿಗಳ ಮಾಹಿತಿಯನ್ನು ಪ್ರತಿಯೊಂದು ಗ್ರಾಮ ಪಂಚಾಯತಿ ಪಿಡಿಒಗಳು ಹದಿನೈದು ದಿನಗಳ ಒಳಗೆ ನನಗೆ ನೀಡಬೇಕು. ವಿವಿಧ ಯೋಜನೆಯ ಫಲಾನುಭವಿಗಳಿಗೆ ಮನೆಗಳನ್ನು ನೀಡುವ ಫಲಾನುಭವಿಗಳ ಆಯ್ಕೆಯಲ್ಲಿ ಶಾಸಕರ ಪಾತ್ರವೇನು? ಶಾಸಕರ ಗಮನಕ್ಕೆ ತರದೇ ಫಲಾನುಭವಿಗಳ ಪಟ್ಟಿಯನ್ನು ಅನುಮೋದನೆ ಮಾಡಬಹುದೇ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಅಧಿಕಾರಿಗಳನ್ನು ಪ್ರಶ್ನಿಸಿದರು.

ಕೃಷಿ, ಕುಡಿಯುವ ನೀರು ಮತ್ತು ನೈರ್ಮಲ್ಯ, ಲೋಕೋಪಯೋಗಿ, ಶಿಕ್ಷಣ, ಪಿಡಬ್ಲೂಡಿ, ಆರೋಗ್ಯ, ಪಶುಸಂಗೋಪನೆ, ಶಿಶು ಅಭಿವೃದ್ಧಿ, ಸಮಾಜ ಕಲ್ಯಾಣ, ತೋಟಗಾರಿಕೆ, ಸಣ್ಣ ನೀರಾವರಿ, ಸಾಮಾಜಿಕ ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪ್ರಗತಿ ಪರಿಶೀಲನೆ ಮಾಹಿತಿ ಹಂಚಿಕೊಂಡರು. ಬೀದರ್ ತಹಶಿಲ್ದಾರ್ ಅಣ್ಣರಾವ್ ಪಾಟೀಲ್, ಬೀದರ್ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕ್ ಪಾಟೀಲ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಅನುಷ್ಟಾನ ಅಧಿಕಾರಿಗಳು, ಪಿಡಿಒಗಳು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Bandeppa KhashempurNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share203Tweet123Send
Previous Post

ಭದ್ರಾವತಿಯಲ್ಲಿ ಕುರಿಗಳಿಗೆ ರೈಲು ಡಿಕ್ಕಿ: 40ಕ್ಕೂ ಹೆಚ್ಚು ಕುರಿಗಳ ಸಾವು!

Next Post

ಸೇವಾನ್ಯೂನ್ಯತೆ ಹಿನ್ನೆಲೆ ಸರಕಿನ ಹಣ, ಇತರೆ ಖರ್ಚು ಪಾವತಿಸುವಂತೆ ಆದೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೇವಾನ್ಯೂನ್ಯತೆ ಹಿನ್ನೆಲೆ ಸರಕಿನ ಹಣ, ಇತರೆ ಖರ್ಚು ಪಾವತಿಸುವಂತೆ ಆದೇಶ

ಸೇವಾನ್ಯೂನ್ಯತೆ ಹಿನ್ನೆಲೆ ಸರಕಿನ ಹಣ, ಇತರೆ ಖರ್ಚು ಪಾವತಿಸುವಂತೆ ಆದೇಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಸಾಗರ | ರೈತಾಪಿ ಕುಟುಂಬಗಳನ್ನು ಒಕ್ಕಲೆಬ್ಬಿಸುವುದಿಲ್ಲ | ಸಚಿವ ಮಧು ಬಂಗಾರಪ್ಪ ಭರವಸೆ

February 16, 2026
ಬೆಂಗಳೂರಿನ ಕಲಾಭಿಮಾನಿಗಳಿಗೊಂದು ಸಂಭ್ರಮ | ಫೆ.20ರಿಂದ ಮೂರು ದಿನ ಉಡುಪ ಮ್ಯೂಸಿಕಲ್ ಫೆಸ್ಟಿವಲ್

ಬೆಂಗಳೂರಿನ ಕಲಾಭಿಮಾನಿಗಳಿಗೊಂದು ಸಂಭ್ರಮ | ಫೆ.20ರಿಂದ ಮೂರು ದಿನ ಉಡುಪ ಮ್ಯೂಸಿಕಲ್ ಫೆಸ್ಟಿವಲ್

February 16, 2026
ಭರಮಸಾಗರದಲ್ಲಿ ಶಿವರಾತ್ರಿ ವೈಭವ | ಶ್ರೀ ಸಿಬಾರ ಮೈಲಾರಲಿಂಗ ಸ್ವಾಮಿಗೆ ವಿಶೇಷ ರುದ್ರಾಭಿಷೇಕ

ಭರಮಸಾಗರದಲ್ಲಿ ಶಿವರಾತ್ರಿ ವೈಭವ | ಶ್ರೀ ಸಿಬಾರ ಮೈಲಾರಲಿಂಗ ಸ್ವಾಮಿಗೆ ವಿಶೇಷ ರುದ್ರಾಭಿಷೇಕ

February 16, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

February 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL