ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ನಗರ ಖಾಸಗಿ ಹೋಟೆಲ್‌ನಲ್ಲಿ ಸರಳವಾಸ್ತು ಜ್ಯೋತಿಷಿ ಚಂದ್ರಶೇಖರ್ ಗುರೂಜಿ Saralavasthu Chandrashekar Guruji ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ನಡೆದಿದೆ.
ಭಕ್ತರ ಸೋಗಿನಲ್ಲಿ ಬಂದ ವ್ಯಕ್ತಿಗಳು ಅಲ್ಲಿ ನೆರೆದಿದ್ದವರ ಎದುರಿನಲ್ಲೇ ಕೆಲವೇ ಸೆಕೆಂಡ್‌ಗಳಲ್ಲಿ 60ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಗುರೂಜಿಯವರ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Also read: ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣಕ್ಕೆ ಅವಕಾಶ ಕಲ್ಪಿಸಿ: ಕ್ರೀಡಾಸಕ್ತರ ಮನವಿ









Discussion about this post