ಕಲ್ಪ ಮೀಡಿಯಾ ಹೌಸ್ | ಇಸ್ಲಾಮಾಬಾದ್ |
ಪಾಕಿಸ್ತಾನ ಸೇರಿದಂತೆ ಹಲವು ಮುಸ್ಲಿಂ ರಾಷ್ಟ್ರಗಳಲ್ಲಿ ಧರ್ಮನಿಂದನೆ ಮಾಡಿದರೆ ಗಲ್ಲು ಶಿಕ್ಷೆ ನೀಡುವ ನಿಯಮ ಜಾರಿಯಲ್ಲಿದ್ದು, 5 ವರ್ಷದ ಹಿಂದೆ ಧರ್ಮ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನಿಗೆ ಪಾಕಿಸ್ತಾನ ಕೋರ್ಟ್ Pakistan Court ಗಲ್ಲು ಶಿಕ್ಷೆ ವಿಧಿಸಿದೆ.
ಜೀಸಸ್ ಸರ್ವೋಚ್ಚ ದೇವರು ಎಂದು ಗಲ್ಲುಶಿಕ್ಷೆಗೊಳಗಾದ ವ್ಯಕ್ತಿ ಹೇಳಿಕೆ ನೀಡಿದ್ದ ಎನ್ನಲಾಗಿದೆ.
Also read: 3708 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post