ಕಲ್ಪ ಮೀಡಿಯಾ ಹೌಸ್ | ನವದೆಹಲಿ/ಶ್ರೀನಗರ |
ಮೇಘಸ್ಫೋಟ ಅಥವಾ ವಿನಾಶಕಾರಿ ಮಳೆಯಿಂದಾದ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ Amaranatha Yathre ಇಂದಿನಿಂದ ಮತ್ತೆ ಆರಂಭವಾಗಿದ್ದು, ಯಾತ್ರಾರ್ಥಿಗಳಲ್ಲಿ ಸಂಭ್ರಮ ಮೂಡಿ ಇಡಿಯ ಪ್ರದೇಶದಲ್ಲಿ ಮಹಾದೇವನ ಜಯಘೋಷ ಮೊಳಗಿದೆ.
ಹವಾಮಾನ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ಯಾತ್ರೆ ಮರು ಆರಂಭಗೊಂಡಿದ್ದು, ಜಮ್ಮು ಮಾರ್ಗವಾಗಿ ಬರುವ ಯಾತ್ರಾರ್ಥಿಗಳಿಗೆ ಬೇಸ್ ಕ್ಯಾಂಪ್’ಗೆ ತೆರಳಲು ಅನುಮತಿ ನೀಡಲಾಗಿದ್ದು, ಪೆಹಲಮ್ ಬೇಸ್ ಮಾರ್ಗವಾಗಿ ತೆರಳಲು ಅವಕಾಶ ನೀಡಲಾಗಿದೆ.
Also read: ಯಾವಾಗ ಮುಕ್ತಾಯವಾಗಲಿದೆ ಶಿವಮೊಗ್ಗ, ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ? ಸಂಸದರು ಹೇಳಿದ್ದೇನು?










Discussion about this post