ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿಯ ಚನ್ನಗಿರಿ ರಸ್ತೆಯಲ್ಲಿರುವ ಎಸ್ ಎಸ್ ಜ್ಯೂವೆಲ್ಲರಿ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಡಾ. ಬಿ.ಎಂ. ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿ, ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಬಂದ ಮಾಹಿತಿನ್ನಾಧರಿಸಿ ಕಾರ್ಯಾಚರಣೆ ನಡೆಸಿ ಇಬ್ಬರನ್ನುಬಂಧಿಸಲಾಗಿದ್ದು, ಆರೋಪಿಗಳಿಂದ 35 ಕೆಜಿ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ಹಾಗೂ ಪ್ರಕರಣದಲ್ಲಿ ಇತರರು ಭಾಗಿಯಾಗಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದರು.
Also read: 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post