ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಮಡಿಕೇರಿ ಚೆಟ್ಟಳ್ಳಿ ಸಮೀಪದ ಕತ್ತಲೆಕಾಡು ತಿರುವಿನಲ್ಲಿ ಶಾಲಾ ವಾಹನ – ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಮಕ್ಕಂದೂರು ನಿವಾಸಿ ಲಿತೀಶ್ ಪೂಜಾರಿ (22) ಮೃತ ದುರ್ದೈವಿ, ಮೂರನೇ ಮೈಲು ನಿವಾಸಿ ಬಿ.ಎನ್. ಕೋಟಿ (60) ಗಾಯಗೊಂಡ ವ್ಯಕ್ತಿಯಾಗಿದ್ದು, ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post