ಕಲ್ಪ ಮೀಡಿಯಾ ಹೌಸ್ | ಹಾಸನ |
ನಿರಂತರ ಮಳೆಯಿಂದಾಗಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್’ನಲ್ಲಿ Shiradi ghat ಭೂಕುಸಿತ ಉಂಟಾಗಿದ್ದು, ಭಾರೀ ವಾಹನ ಸಂಚಾರ ಬಂದ್ ಆಗಿದೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಉಂಟಾಗಿದೆ. ಹೀಗಾಗಿ, ಇಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಲಘು ವಾಹನಗಳಿಗೆ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post