ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾಂಗ್ರೆಸ್ ಸೋಲಿನ ಭೀತಿಯಿಂದ ನರಳುತ್ತಿದೆ. ಕೆಳಮಟ್ಟದ ರಾಜಕೀಯವನ್ನು ಎಲ್ಲೆಡೆ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಅಭ್ಯರ್ಥಿಗೆ ಜೆ.ಡಿ.ಎಸ್ ಮುಖ್ಯಸ್ಥರು ಬೆಂಬಲ ವ್ಯಕ್ತಪಡಿದ್ದಾರೆ. ಕೆಲವು ವಿಚಾರಗಳಲ್ಲಿಯಾದಾರು ಕಾಂಗ್ರೆಸ್ ಒಳ್ಳೆಯ ತತ್ವಗಳನ್ನು ಪಾಲಿಸಬೇಕು. ರಾಷ್ಟ್ರೀಯ ಒಗ್ಗಟ್ಟಿನ ತತ್ವವನ್ನು ಪಾಲಿಸಬೇಕು ಎಂದು ಅಭಿಪ್ರಾಯಪಟ್ಟರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















