No Result
View All Result
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ
English Articles

Magnitude 7.8 Earthquake Hits Southern Philippines, Kills 12; Tsunami Alerts Issued

by ಕಲ್ಪ ನ್ಯೂಸ್
June 8, 2026
0

Kalpa Media House  |  Philippines  | A powerful 7.8-magnitude earthquake struck the southern #Philippines on Monday, causing widespread destruction and...

Read moreDetails
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹತ್ತರಲ್ಲಿ ಹನ್ನೊಂದಾಗಬೇಡಿ, ವಿಶಿಷ್ಟವಾಗಿ ಗುರುತಿಸಿಕೊಳ್ಳಿ: ಬೆನ್ಜ್ ಕಂಪೆನಿ ಸಿಇಒ ಮನು ಸಾಲೆ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 19, 2022
in ಬೆಂಗಳೂರು ನಗರ
0
ಹತ್ತರಲ್ಲಿ ಹನ್ನೊಂದಾಗಬೇಡಿ, ವಿಶಿಷ್ಟವಾಗಿ ಗುರುತಿಸಿಕೊಳ್ಳಿ: ಬೆನ್ಜ್ ಕಂಪೆನಿ ಸಿಇಒ ಮನು ಸಾಲೆ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |         

ಪರಿಪೂರ್ಣತೆಗೆ ಗಮನ ನೀಡಿದಾಗ ಮಾತ್ರ ನಾವು ಹತ್ತರಲ್ಲಿ ಹನ್ನೊಂದಾಗದೇ, ವಿಶಿಷ್ಟವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಬೆನ್ಜ್ ಕಂಪನಿಯ ಸಿಇಒ ಮನು ಸಾಲೆ ಹೇಳಿದರು.

ಹವ್ಯಕ ಭವನದಲ್ಲಿ ನಡೆದ ವಿಜಯೀಭವ ಕಾರ್ಯಕ್ರಮದಲ್ಲಿ ಸ್ಪೂರ್ತಿಯ ಮಾತುಗಳನ್ನಾಡಿದ ಅವರು, ಉದ್ಯಮ ಯಶಸ್ವಿಯಾಗಲು ಗ್ರಾಹಕ ಸಂತುಷ್ಟಿ ಹಾಗೂ ಉತ್ಪನ್ನದ ಗುಣಮಟ್ಟ ಮುಖ್ಯ. ಹಾಗೆಯೇ ಮನುಷ್ಯನಲ್ಲಿ ಉತ್ಸಾಹ ಇಲ್ಲದಿದ್ದರೆ ಗುರಿ ಮುಟ್ಟಲು ಅಸಾಧ್ಯ. ಯಶಸ್ಸಿನ ಹಿಂದೆ ನಾವು ಹೋಗಬಾರದು. ನಾವು ಕೆಲಸ ಮಾಡುತ್ತಾ ಹೋಗಬೇಕು. ಯಶಸ್ಸು ನಮ್ಮ ಕೆಲಸದ ಜೊತೆ ಬರುತ್ತದೆ ಎಂದು ಯುವ ಜನತೆಗೆ ಕಿವಿ ಮಾತು ಹೇಳಿದರು.
ಮರ್ಸಿಡಿಸ್ ಬೆನ್ಜ್ ಅಂತಾರಾಷ್ಟ್ರೀಯ ಅಧಿಕಾರಿಯೊಬ್ಬರು ಹಿಂದೊಮ್ಮೆ ಮಾತನಾಡುತ್ತಾ, ಪ್ರತಿ ಬೆನ್ಜ್’ಲ್ಲಿ ಭಾರತದ ಸ್ವಲ್ಪ ಪಾಲಿದೆ ಎಂದಿದ್ದರು. ಪ್ರತಿ ಬೆನ್ಜ್’ನಲ್ಲಿ ಬಹುಪಾಲು ಭಾರತದ್ದಿದೆ ಎಂದು ಹೇಳುವಂತಾಗಬೇಕು ಎಂಬುದು ನನ್ನ ಗುರಿ. ಯುವ ಜನತೆ ಭಾರತದ ಬಹುದೊಡ್ಡ ಆಸ್ತಿ. ನಮ್ಮ ನಮ್ಮ ವಿಭಾಗದಲ್ಲಿ ಸರಿಯಾಗಿ ಕೆಲಸ ಮಾಡುವ ಮೂಲಕ ದೇಶಕಟ್ಟಲು ನೆರವಾಗಬಹುದಾಗಿದೆ ಎಂದರು.

ಹೊರದೇಶಗಳಲ್ಲಿ ನಾವು ನಮ್ಮ ದೇಶವನ್ನು ಪ್ರತಿನಿಧಿಸುವಾಗ, ಮೊದಲು ನನ್ನ ದೇಶ, ನಂತರ ನನ್ನ ಕಂಪನಿ, ಆನಂತರ ನಾನು ಎಂಬ ವಿಚಾರವನ್ನು  ಗಮನದಲ್ಲಿಟ್ಟುಕೊಂಡರೆ ದೇಶಕ್ಕೆ ಹೆಮ್ಮ ತರಲು ಸಾಧ್ಯ ಎಂದರು.

ಉದ್ಯಮದ ಕುರಿತಾದ ಪ್ರೀತಿಯೇ ಯಶಸ್ಸಿನ ಗುಟ್ಟಾಗಿದ್ದು, ವಾಹನದ ಮೇಲೆ ನನಗಿರುವ ಹುಚ್ಚೇ ಸಾರಿಗೆ ಉದ್ಯಮದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು. ವಾಹನದ ಕುರಿತಾದ ಕಿಚ್ಚು ಹತ್ತಲು ನನ್ನ ತಂದೆಯೇ ಕಾರಣ ಎಂದು ಶ್ರೀಕುಮಾರ್ ರೋಡ್’ಲೈನ್ಸ್ ಹಾಗೂ ಟ್ರಾವೆಲ್ಸ್ ಮಾಲಿಕರಾದ ವೆಂಕಟರಮಣ ವಿ ಹೆಗಡೆ ಹೇಳಿದರು.
ಉದ್ಯಮಿ ವಿಜಯ ಸಂಕೇಶ್ವರ ಅವರು ನನ್ನ ಉದ್ಯಮಕ್ಕೆ ಮಾದರಿಯಾಗಿದ್ದು, ಉದ್ಯಮ ನಡೆಸುವಾಗ ಕಾನೂನು ಬಾಹಿರವಾಗಿ ಯಾವುದೇ ಕೆಲಸ ಮಾಡಬಾರದು ಎಂಬುದು ಮೂಲಮಂತ್ರವಾಗಿದೆ. ಚಾಲಕರೇ ವಾಹನೋದ್ಯಮದ ನಿಜವಾದ ಚಾಲಕರು ಎಂದು ತಿಳಿಸಿದರು.

ಮೊದಲು ಸಾರಿಗೆ ಉದ್ಯಮ ಆರಂಭಿಸಿದಾಗ ಸ್ವಂತವಾಗಿ ವಾಹನ ಚಾಲನೆ ಮಾಡುತ್ತಿದೆ. ಉದ್ಯಮ ಬೆಳೆದು 50 ಕಮರ್ಷಿಯಲ್ ವಾಹನಗಳನ್ನು ನಡೆಸಿದೆ. ಉದ್ಯಮದಲ್ಲಿ ನಷ್ಟವಾದಾಗ ಕುಗ್ಗಿದ್ದೆ. ಆದರೆ ಸ್ನೇಹಿತರ ಬೆಂಬಲದಿಂದ ಹುಬ್ಬಳ್ಳಿಯಲ್ಲಿ ಕಚೇರಿ ಆರಂಭಿಸಿ, ಮತ್ತೆ ಉದ್ಯಮ ಬೆಳಸಿದೆ. ಈಗ 36 ಬಸ್ಸು ಹಾಗೂ 75 ಸರಕು ಸಾಗಣೆವಾಹನ ನಡೆಸುತ್ತಿದ್ದೇನೆ ಎಂದು ತಮ್ಮ ಸಾಧನೆಯ ಹಾದಿಯನ್ನು ತಿಳಿಸಿದರು.

Also read: ಪೂಜೆ ಮಾಡುವಾಗಲೇ ಕುಸಿದುಬಿದ್ದು ಕೊನೆಯುಸಿರೆಳೆದ ಮಹದೇಶ್ವರ ದೇಗುಲದ ಅರ್ಚಕ

ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಸಿನಿ ತಾರೆ ನೀರ್ನಳ್ಳಿ ರಾಮಕೃಷ್ಣ ಮಾತನಾಡಿ, ‘ವಿಜಯೀ ಭವ’ ದ ಮೂಲಕ ಹವ್ಯಕ ಮಹಾಸಭೆಯು ಸಾಧಕರ ಪರಿಚಯವನ್ನು ಸಮಾಜಕ್ಕೆ ಮಾಡುವ ಮೂಲಕ; ಸ್ಪೂರ್ತಿಯನ್ನು ತುಂಬುತ್ತಿರುವುದು ಶ್ಲಾಘನೀಯ. ಮಹಾಸಭೆಯು ಅನೇಕ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ನಾವೆಲ್ಲ ಕೈಜೋಡಿಸೋಣ ಎಂದರು.
ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ ಮಾತನಾಡಿ, ಯಶಸ್ಸನ್ನು ಸಂಭ್ರಮಿಸುವ ಹಬ್ಬ ‘ವಿಜಯೀ ಭವ’ ಸರಣಿಯಾಗಿದ್ದು, ಜೀವನದಲ್ಲಿ ಯಶಸ್ಸನ್ನು ಸಾಧಿಸಿದರು ತಮ್ಮ ಯಶೋಗಾಥೆಯನ್ನು ಹೇಳಿ; ಉಳಿದವರಿಗೆ ಸ್ಪೂರ್ತಿಯ  ತುಂಬುವುದು ಈ ಕಾರ್ಯಕ್ರಮದ ಉದ್ದೇಶ. ಹವ್ಯಕರಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಪ್ರತಿಭೆಗಳಿಗೆ ಯಶಸ್ಸಿನ ದಾರಿಯ ಮಾರ್ಗದರ್ಶನದ ಅಗತ್ಯವಿದ್ದು, ಮಹಾಸಭೆ ಈ ದಿಶೆಯಲ್ಲಿ ಕೆಲಸ ಮಾಡುತ್ತಿದೆ ಎಂದರು.

ಪ್ರತಿಮಾ ಭಟ್, ಕೃಷ್ಣಾನಂದ ಶರ್ಮ ಸಾಧಕರ ಜೊತೆ ಸಂವಾದ ನಡೆಸಿಕೊಟ್ಟರು. ಕಾರ್ಯಕ್ರಮದ ಆರಂಭದಲ್ಲಿ ಮನು ಸಾಲೆ, ವೆಂಕಟರಮಣ ವಿ. ಹೆಗಡೆ ಹಾಗೂ ನೀರ್ನಳ್ಳಿ ರಾಮಕೃಷ್ಣ ಇವರನ್ನು ಮಹಾಸಭೆಯವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಹಿರಿಯ ತಾಳಮದ್ದಳೆ ಅರ್ಥದಾರಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಉಪಸ್ಥಿತರಿದ್ದರು.

ಶ್ರೀಕಾಂತ್ ಹೆಗಡೆ ಅಂತ್ರವಳ್ಳಿ ಕಾರ್ಯಕ್ರಮವನ್ನು ನಿರೂಪಿಸಿ, ಕಾರ್ಯದರ್ಶಿ ಆದಿತ್ಯ ಹೆಗಡೆ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಾಧ್ಯಕ್ಷರಾದ ಶ್ರೀಧರ ಜೆ ಭಟ್ಟ ಕೆಕ್ಕಾರು, ಕಾರ್ಯದರ್ಶಿಗಳಾದ ಪ್ರಶಾಂತ ಕುಮಾರ ಜಿ ಭಟ್ಟ ಮಲವಳ್ಳಿ, ಕೋಶಾಧಿಕಾರಿ ಕೃಷ್ಣಮೂರ್ತಿ ಎಸ್ ಭಟ್ ಯಲಹಂಕ, ಕಾರ್ಯಕ್ರಮದ ಸಂಚಾಲಕ ರವಿನಾರಾಯಣ ಪಟ್ಟಾಜೆ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share208Tweet123Send
Previous Post

ಹಣಕ್ಕಿಂತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದಾಗ ಸಮಾಜ ಸಧೃಡವಾಗಲು ಸಾಧ್ಯ: ಜಿ.ಎಸ್. ನಾರಾಯಣರಾವ್

Next Post

ಹತ್ತು ವರ್ಷದಿಂದ ದೂರಾಗಿದ್ದ ಶಿವಮೊಗ್ಗ-ಧಾರವಾಡದ ದಂಪತಿಯನ್ನು ಒಂದು ಮಾಡಿದ ಕಾನೂನು ಸೇವಾ ಸಮಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹತ್ತು ವರ್ಷದಿಂದ ದೂರಾಗಿದ್ದ ಶಿವಮೊಗ್ಗ-ಧಾರವಾಡದ ದಂಪತಿಯನ್ನು ಒಂದು ಮಾಡಿದ ಕಾನೂನು ಸೇವಾ ಸಮಿತಿ

ಹತ್ತು ವರ್ಷದಿಂದ ದೂರಾಗಿದ್ದ ಶಿವಮೊಗ್ಗ-ಧಾರವಾಡದ ದಂಪತಿಯನ್ನು ಒಂದು ಮಾಡಿದ ಕಾನೂನು ಸೇವಾ ಸಮಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

June 8, 2026
ಟಿಎಂಸಿ ಒಳಕಲಹ ತೀವ್ರ | ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ

ಟಿಎಂಸಿ ಒಳಕಲಹ ತೀವ್ರ | ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ

June 8, 2026
ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

June 8, 2026
ಕುಮದ್ವತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೋಟೋಜಿರಾವ್ ಅವರಿಗೆ ಡಾಕ್ಟರೇಟ್ ಪದವಿ

ಕುಮದ್ವತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೋಟೋಜಿರಾವ್ ಅವರಿಗೆ ಡಾಕ್ಟರೇಟ್ ಪದವಿ

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL