ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು Droupadi Murmu ಅವರು ಗೆಲುವು ಸಾಧಿಸಿ- ದೇಶದ ನೂತನ ರಾಷ್ಟ್ರಪತಿಗಳಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್, ನಗರ ಬಿಜೆಪಿ ಅಧ್ಯಕ್ಷ ಎನ್. ಕೆ. ಜಗದೀಶ್, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ, ಸೂಡಾ ಅಧ್ಯಕ್ಷ ಎನ್. ಜಿ. ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಹೃಷಿಕೇಶ ಪೈ, ಜಿಲ್ಹಾ ಖಜಾಂಚಿ ರಮೇಶ್, ಎಸ್. ರಾಮು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಲಕ್ಷ್ಮೀಪತಿ, ನಗರ ಬಿಜೆಪಿ ಪ್ರದಾನ ಕಾರ್ಯದರ್ಶಿ ಮೋಹನ್ ರೆಡ್ಡಿ, ಮಹಾ ನಗರ ಪಾಲಿಕೆ ಸದಸ್ಯರುಗಳು, ಯುವ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.









Discussion about this post