ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ತಾಲೂಕು ಹೊಳಲೂರು ಗ್ರಾಮ ಪಂಚಾಯಿತಿ ವರ್ಗ-2 ಯೋಜನೆಯಡಿಯಲ್ಲಿ ನಿರ್ಮಿಸಿರುವ ಪಂಚಾಯಿತಿ ಮಳಿಗೆಗಳು ಹಾಗೂ ಎಂ.ಜಿ.ಎನ್.ಆರ್.ಇ.ಜಿ.ಎ. ಯೋಜನೆಯಡಿ ನಿರ್ಮಿಸಿರುವ ಎನ್.ಆರ್.ಎಲ್.ಎಂ. ನೂತನ ಕಛೇರಿ ಕಟ್ಟಡವನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ ಬಿ ಅಶೋಕ್ ನಾಯ್ಕ ಹಾಗೂ ವಿಧಾನ ಪರಿಷತ್ ಶಾಸಕ ಡಿ. ಎಸ್. ಅರುಣ್ D S Arun ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
Also read: ಸಿಬಿಎಸ್’ಸಿ 10ನೆಯ ತರಗತಿ: ನ್ಯಾಶನಲ್ ಪಬ್ಲಿಕ್ ಶಾಲೆಗೆ ಶೇ.100ರಷ್ಟು ಫಲಿತಾಂಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post