ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ಪೊಲೀಸರು ಕೈಗೊಂಡ ವಿಶೇಷ ಕಾರ್ಯಾಚರಣೆಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಿ, ಬಹಳಷ್ಟು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡ ವಿಶೇಷ ಕಾರ್ಯಾಚರಣೆ ನಡೆಸಿದ್ದು, ನಗರ ವ್ಯಾಪ್ತಿಯಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪದವಾಗಿ ಓಡಾಡುವವರ ವಿಚಾರಣೆ ನಡೆಸಿದ್ದಾರೆ.

Also read: ನನ್ನ ಮಗನ ಕಾರ್ಯದೊಳಗೆ ಹಂತಕರನ್ನು ಗಲ್ಲಿಗೇರಿಸಿ: ಪ್ರವೀಣ್ ತಾಯಿ ಆಕ್ರೋಶದ ನುಡಿ
ಇದರಲ್ಲಿ ಒಟ್ಟು 11 ಅಬಕಾರಿ ಪ್ರಕರಣಗಳು, 350 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು, 93 ಲಘು ಪ್ರಕರಣಗಳು, 96 ತಂಬಾಕು ಪ್ರಕರಣಗಳು , 10 ಗಾಂಜಾ ಸೇವನೆ ಮಾಡಿದ ಜನರ ಮೇಲೆ ಪ್ರಕರಣಗಳನ್ನು ದಾಖಲಿಸಿ, 1 ತಲ್ವಾರ್, 4 ಹರಿತವಾದ ಡ್ಯಾಗರ್‌ಗಳನ್ನೂ ವಶಕ್ಕೆ ಪಡೆದು ಕಾನೂನು ರೀತಿ ಕ್ರಮ ಕೈಗೊಳ್ಳಲಾಗಿದೆ.











Discussion about this post