ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿ ಪಕ್ಷದ ಮುಜುಗರಕ್ಕೆ ದಕ್ಕೆಯಾಗಬಾರದೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್. ಈಶ್ವರಪ್ಪ K S Eshwarappa ಅವರನ್ನು ಬಿಜೆಪಿ ಸರ್ಕಾರ ಈ ಅವಧಿಯಲ್ಲಿ ಗೃಹಸಚಿವರನ್ನಾಗಿ ಮಾಡಲು ನಿರ್ಧರಿಸಿದೆ ಎಂದು ಹೇಳಲಾಗಿದೆ.
ಮಂಗಳೂರಿನಲ್ಲಿ ಪ್ರವೀಣ್ ನೆಟ್ಟಾರು Praveen Nettaru ಹತ್ಯೆ ವಿಚಾರದಲ್ಲಿ ಸಾಂತ್ವಾನ ಹೇಳಲು ಹೋದ ಬಿಜೆಪಿ ಪ್ರಮುಖರಿಗೆ ಅವರ ಕುಟುಂಬ ಹಾಗೂ ಅಲ್ಲಿನ ಬಿಜೆಪಿ ಕಾರ್ಯಕರ್ತರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಇದರಿಂದ ಹೊರಬರಲು ಬಿಜೆಪಿ ಹೈಕಮಾಂಡ್ ಇಂದು ದೆಹಲಿಯಲ್ಲಿ ಈ ಕುರಿತು ಚರ್ಚಿಸುತ್ತಿದೆ ಎಂದು ಹೇಳಲಾಗುತ್ತಿದೆ.
Also read: ಕಳೆದ ಎಂಟು ವರ್ಷಗಳಲ್ಲಿ ಹದಿನೆಂಟು ಸಾವಿರಕ್ಕೂ ಅಧಿಕ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ: ಶಾಸಕ ರವೀಂದ್ರನಾಥ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post