ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಬಂಧಿಸಿ 9 ಬೈಕ್‌ಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಪಟ್ಟಣದ ಸಂತೆ ಮಾರ್ಕೆಟ್ ಬಳಿ ಬೈಕ್ ಕಳ್ಳತನವಾಗಿರುವ ಬಗ್ಗೆ ದೂರು ದಾಖಲಾದ ಹಿನ್ನೆಲೆ ಶಿಕಾರಿಪುರ ಟೌನ್ ಪೊಲೀಸ್ ಠಾಣಾ ಸಿಬ್ಬಂದಿ ತನಿಖೆ ಕೈಗೊಂಡು ರಾಜಪ್ಪ (35) ಎಂಬಾತನನ್ನು ಬಂಧಿಸಿದ್ದು, ಆರೋಪಿಯಿಂದ 2,65,000ರೂ. ಮೌಲ್ಯದ 9 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.









Discussion about this post