ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೆಹಲಿಯ ಕೆಂಪು ಕೋಟೆಯಿಂದ ವಿಜಯ ಚೌಕದವರೆಗೆ ನೆಡೆದ ಹರ್ ಗರ್ ತಿರಂಗ Har ghar tiranga ಬೈಕ್ ರ‌್ಯಾಲಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ MP Raghavendra ಸಚಿವರು ಹಾಗೂ ಸಂಸದರೊಂದಿಗೆ ರ‌್ಯಾಲಿಯಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಕೇಂದ್ರದ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಷಿ ಹಾಗೂ ಇನ್ನಿತರ ಸಚಿವರು ಉಪಸ್ಥಿತರಿದ್ದರು.
Also read: ದೇವರಕೊಲ್ಲಿ, ಕೊಯನಾಡು ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕು: ವಾಹನ ಸಂಚಾರ ನಿಷೇಧ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post