ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಕೆಎಸ್ ಆರ್ ಟಿಸಿ ಬಸ್ ಸ್ಟ್ಯಾಂಡ್ ನಲ್ಲಿರುವ ರಿಲಿಯನ್ಸ್ ಡಿಜಿಟಲ್ ಶೋ ರೂಮ್ ಗೆ ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿ 1,40,000 ರೂ. ಮೌಲ್ಯದ ಎರಡು ಮೊಬೈಲ್ ಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಶೋರೂಂನ ಸಿಬ್ಬಂದಿ ಈ ಬಗ್ಗೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದು, ಗ್ರಾಹಕನಂತೆ ಬಂದ ವ್ಯಕ್ತಿ ಆಪಲ್ -12 ಮಾಡೆಲ್ ನ ಎರಡು ಮೊಬೈಲ್ ಗಳನ್ನು ಕಳವು ಮಾಡಿದ್ದಾನೆ ಎನ್ನಲಾಗಿದೆ.
Also read: ಸಂಸದ ರಾಘವೇಂದ್ರ, ಕೇಂದ್ರ ಉಕ್ಕು ಪ್ರಾಧಿಕಾರದ ಅಧ್ಯಕ್ಷೆ ರಾಧ ಸೋಮಮಂಡಲ್ ಭೇಟಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post