No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದೇಶದ 14ನೆಯ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ

kalpa News by kalpa News
August 6, 2022
in ರಾಷ್ಟ್ರೀಯ
0
ದೇಶದ 14ನೆಯ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ದೇಶದ 14ನೆಯ ಉಪರಾಷ್ಟ್ರಪತಿಯಾಗಿ ಎನ್’ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಅವರು ಆಯ್ಕೆಯಾಗಿದ್ದಾರೆ.

ಇಂದು ನಡೆದು ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ದೇಶದ ಮುಂದಿನ ಉಪರಾಷ್ಟ್ರಪತಿಯಾಗಿ ಧನಕರ್ ಅವರು ನಿರೀಕ್ಷೆಯಂತೆಯೇ ಆಯ್ಕೆಯಾಗಿದ್ದಾರೆ.

ಒಟ್ಟು ಚಲಾವಣೆಯಾದ 725 ಮತಗಳ ಪೈಕಿ 528 ಮತಗಳನ್ನು ಪಡೆದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ 346 ಮತಗಳಿಂದ ಜಯಗಳಿಸಿದ್ದಾರೆ. 15 ಅಸಿಂಧುವಾಗಿದ್ದು,, ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವಾ 182 ಮತಗಳನ್ನು ಪಡೆದಿದ್ದಾರೆ.
ಜಗದೀಪ್ ಧನಕರ್ ಕಣಕ್ಕಿಳಿದಿದ್ದು, ವೃತ್ತಿಯಲ್ಲಿ ವಕೀಲರಾಗಿರುವ ಜಗದೀಪ್ ಧನಕರ್ 1989ರಲ್ಲಿ ರಾಜಕೀಯ ಪ್ರವೇಶಿಸಿದರು. ಅವರು 2019ರ ಜುಲೈನಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾದರು. ಉಪ ರಾಷ್ಟ್ರಪತಿ ಸ್ಥಾನಕ್ಕೆ ನಾಮನಿರ್ದೇಶನಗೊಂಡ ನಂತರ ಅವರು ಪಶ್ಚಿಮ ಬಂಗಾಳದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು. 71 ವರ್ಷದ ಜಗದೀಪ್ ಧನಕರ್ ಅವರು ಸಮಾಜವಾದಿ ಹಿನ್ನೆಲೆ ಹೊಂದಿರುವ ರಾಜಸ್ಥಾನದ ಜಾಟ್ ಸಮುದಾಯದ ನಾಯಕರಾಗಿದ್ದಾರೆ.

ಸಮಾಜವಾದಿ ಹಿನ್ನೆಲೆಯ ಜಾಟ್ ನಾಯಕ ಜಗದೀಪ್ ಧನಕರ್ ಈ ಹಿಂದೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆಯಲ್ಲಿದ್ದರು.  ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಆಗಸ್ಟ್​ 11ರಂದು ಗುರುವಾರ ದೇಶದ ಹೊಸ ಉಪರಾಷ್ಟ್ರಪತಿಯಾಗಿ ಧನಕರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿರೀಕ್ಷೆಗಿಂತ ಹೆಚ್ಚು ಮತಗಳನ್ನು ಪಡೆದಿರುವ ಜಗದೀಪ್​ ಧನಕರ್ ಒಟ್ಟು 528 ಮತಗಳನ್ನು ಪಡೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 14th Vice President of IndiaBreaking NewsJagdeep DhankarKannada News WebsiteLatest News KannadaVice President of IndiaVicePresidentialElections2022ಉಪರಾಷ್ಟ್ರಪತಿಜಗದೀಪ್ ಧನಕರ್ಜಾಟ್ ನಾಯಕಮಾರ್ಗರೇಟ್ ಆಳ್ವಾ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಪ್ಪನ ಕನಸನ್ನು ನನಸು ಮಾಡಲು ಬೈಕ್ ಏರಿ ಹೊರಟ ಯುವತಿ!

Next Post

ಭದ್ರೆಯ ಆರ್ಭಟಕ್ಕೆ ಮತ್ತೆ ಮುಳುಗಿತು ಭದ್ರಾವತಿ ಹೊಸ ಸೇತುವೆ: ಸಂಚಾರ ಬಂದ್

kalpa News

kalpa News

Next Post
ಭದ್ರೆಯ ಆರ್ಭಟಕ್ಕೆ ಮತ್ತೆ ಮುಳುಗಿತು ಭದ್ರಾವತಿ ಹೊಸ ಸೇತುವೆ: ಸಂಚಾರ ಬಂದ್

ಭದ್ರೆಯ ಆರ್ಭಟಕ್ಕೆ ಮತ್ತೆ ಮುಳುಗಿತು ಭದ್ರಾವತಿ ಹೊಸ ಸೇತುವೆ: ಸಂಚಾರ ಬಂದ್

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL