ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಇಲ್ಲಿನ ಕಾಚಗೊಂಡನಹಳ್ಳಿಯಲ್ಲಿ ಮನೆಯೊಂದರ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಕಾಚಗೊಂಡನಹಳ್ಳಿ ಗ್ರಾಮದ ನಿವಾಸಿ ಭಾಗ್ಯಮ್ಮ(62) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕೃಷ್ಣಮೂರ್ತಿ ಎಂಬುವರು ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















