ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರೈಲು ಹತ್ತಿಸುವ ನೆಪ ಹೇಳಿ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ವ್ಯಾಪಾರಿಗಳು ಅತ್ಯಾಚಾರವೆಸಗಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.
ನವದೆಹಲಿಯ ತಿಲಕ್ ಸೇತುವೆ ಬಳಿ ಘಟನೆ ನಡೆದಿದ್ದು, ಹುಡುಗಿಯು ಗುಜರಾತ್ ಮೂಲದವಳು ಎನ್ನಲಾಗಿದೆ.
17 ವರ್ಷದ ಹುಡುಗಿಯು ಸ್ನೇಹಿತನ ಜೊತೆ ರೈಲ್ವೆ ಸ್ಟೇಷನ್‍ಗೆ ಬಂದಿದ್ದಳು. ಆದರೆ ಹುಡುಗಿಗೂ ಆಕೆಯ ಸ್ನೇಹಿತನಿಗೂ ಜಗಳವಾಗಿದೆ. ನಂತರ ಸ್ನೇಹಿತನು ಅವಳನ್ನು ಅಲ್ಲೇ ಬಿಟ್ಟು ಹೋಗಿದ್ದನು. ಆ ಸಂದರ್ಭದಲ್ಲಿ ಆಕೆಯ ವ್ಯಾಪಾರಿಗಳು ಹುಡುಗಿಯನ್ನು ರೈಲಿಗೆ ಹತ್ತಿಸುವ ನೆಪದಲ್ಲಿ ಆಕೆಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.
Also read: ಆಗಸ್ಟ್ 20 & 21 ರಂದು ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಭಾರತದ ಖ್ಯಾತ ನಟ ಸುಮನ್ ತಲ್ವಾರ್ ಶಿವಮೊಗ್ಗಕ್ಕೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















