No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಅಟಲ್ ಜಿ‌ ಜನಸ್ನೇಹಿ ಕೇಂದ್ರ ಸೇವೆ ನೀಡಿಕೆ ಧಾರವಾಡ ಜಿಲ್ಲೆಗೆ ತೃತೀಯ ಸ್ಥಾನ

kalpa News by kalpa News
August 13, 2022
in ಹುಬ್ಬಳ್ಳಿ-ಧಾರವಾಡ
0
ಅಟಲ್ ಜಿ‌ ಜನಸ್ನೇಹಿ ಕೇಂದ್ರ ಸೇವೆ ನೀಡಿಕೆ ಧಾರವಾಡ ಜಿಲ್ಲೆಗೆ ತೃತೀಯ ಸ್ಥಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆ ಒದಗಿಸುವಲ್ಲಿ ಧಾರವಾಡ ಜಿಲ್ಲೆಯ ನಾಡಕಛೇರಿಗಳಲ್ಲಿ ಜುಲೈ -2022 ಮಾಸದಲ್ಲಿ ಸ್ವೀಕರಿಸಿದ 28,113 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ . 99.98 ರಷ್ಟು ವಿಲೇವಾರಿ ಮಾಡಿ 7.14 ಸಿಗ್ಮಾ ಮೌಲ್ಯವನ್ನು ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದೆ ಎಂದು ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕಿ ಗಂಗೂಬಾಯಿ ಮಾನಕರ್ ಅಭಿನಂದಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಅಭಿನಂದನಾ ಪತ್ರ ಬರೆದಿರುವ ಅವರು, 8.9 ವಿಲೇವಾರಿ ಸೂಚ್ಯಂಕದ ( Disposal Index ) ಪ್ರಕಾರ ಧಾರವಾಡ ಜಿಲ್ಲೆಯಲ್ಲಿ 9.9 ಪಟ್ಟು ಅರ್ಜಿಗಳನ್ನು ನಿಗದಿತ ಅವಧಿಗಿಂತ ಶೀಘ್ರವಾಗಿ ವಿಲೇವಾರಿ ಮಾಡಿ , ಪ್ರಸಕ್ತ ಸಾಲಿನ ಜುಲೈ ತಿಂಗಳಲ್ಲಿ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುವುದು ಶ್ಲಾಘನೀಯ.
ಜಿಲ್ಲೆಯಲ್ಲಿನ ಈ ಕಾರ್ಯ ಸಾಧನೆಗೆ ಜಿಲ್ಲಾಧಿಕಾರಿಗಳ ಕಚೇರಿ ,ನಾಡಕಛೇರಿ , ಅಟಲ್‌ಜೀ ಜನಸ್ನೇಹಿ ಕೇಂದ್ರದ ಅಧಿಕಾರಿ ,ಸಿಬ್ಬಂದಿ ವರ್ಗದ ಸಹಕಾರ , ಕಾರ್ಯತತ್ಪರತೆ ಕಾರಣವಾಗಿರುತ್ತದೆ . ಮುಂದಿನ ದಿನಗಳಲ್ಲಿಯೂ ಸಹ ಜಿಲ್ಲೆಯಲ್ಲಿ ಇದೇ ರೀತಿಯ ಸಹಕಾರ ಹಾಗೂ ಕಾರ್ಯ ಕ್ಷಮತೆಯನ್ನು ನಿರೀಕ್ಷಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

Also read: ಶಿಕ್ಷಕರು ಮಕ್ಕಳನ್ನು ಕನ್ನಡ ಮಾಧ್ಯಮಕ್ಕೆ ಸೇರಿಸಲು ಮುಂದಾಗಲಿ: ಬಸವರಾಜ ಹೊರಟ್ಟಿಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕ್ಷಕರು ಮಕ್ಕಳನ್ನು ಕನ್ನಡ ಮಾಧ್ಯಮಕ್ಕೆ ಸೇರಿಸಲು ಮುಂದಾಗಲಿ: ಬಸವರಾಜ ಹೊರಟ್ಟಿ

Next Post

ವಾಹನಗಳಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಬಳಕೆ ಹಿನ್ನೆಲೆ 9 ಬೈಕ್ ವಶ: ಪ್ರಕರಣ ದಾಖಲು

kalpa News

kalpa News

Next Post
ವಾಹನಗಳಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಬಳಕೆ ಹಿನ್ನೆಲೆ 9 ಬೈಕ್ ವಶ: ಪ್ರಕರಣ ದಾಖಲು

ವಾಹನಗಳಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಬಳಕೆ ಹಿನ್ನೆಲೆ 9 ಬೈಕ್ ವಶ: ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL