ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಚಿತ್ರದುರ್ಗ ನಗರ ಉಪವಿಭಾಗದ ಡಿವೈಎಸ್‌ಪಿ, ಸಿಪಿಐ ಅವರ ಮಾರ್ಗದರ್ಶನದಲ್ಲಿ ಸಂಚಾರಿ ಠಾಣೆ ಪಿಎಸ್‌ಐ ನೇತೃತ್ವದಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳನ್ನು ಬದಲಾಯಿಸಿ ಚಾಲನೆ ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಯಿತು.
ಕರ್ಕಶ ಶಬ್ದ ಬರುವಂತಹ ಡಿಫೆಕ್ಟಿವ್ ಸೈಲೆನ್ಸರ್ ಗಳನ್ನು ವಾಹನಗಳಲ್ಲಿ ಅಳವಡಿಸಿ ಕಾನೂನು ಬಾಹಿರವಾಗಿ ಚಾಲನೆ ಮಾಡುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ 9ಕ್ಕೂ ಹೆಚ್ಚು ಮೋಟಾರ್ ಸೈಕಲ್ ಗಳನ್ನು ವಶಪಡಿಸಿಕೊಂಡು ಕ್ರಮ ಕೈಗೊಳ್ಳಲಾಯಿತು.
Also read: ಅಟಲ್ ಜಿ ಜನಸ್ನೇಹಿ ಕೇಂದ್ರ ಸೇವೆ ನೀಡಿಕೆ ಧಾರವಾಡ ಜಿಲ್ಲೆಗೆ ತೃತೀಯ ಸ್ಥಾನ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















