ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದ್ದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಬಲೂನು ಹಾರಿ ಬಿಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಅಬಕಾರಿ ಸಚಿವ ಕೆ. ಗೋಪಾಲಯ್ಯ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪ್ಪರ್ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಡಾ. ಶಾಲಿನಿ ರಜನೀಶ ಮತ್ತು ಇತರರು ಉಪಸ್ಥಿತರಿದ್ದರು.
Also read: ವಾಹನಗಳಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಬಳಕೆ ಹಿನ್ನೆಲೆ 9 ಬೈಕ್ ವಶ: ಪ್ರಕರಣ ದಾಖಲು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















