No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Saturday, May 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರಕಾರಿ ಶಾಲೆ ಮಕ್ಕಳಿಗೆ ಉಚಿತ ಟೈಪಾಯಿಡ್‌ ಲಸಿಕೆ: ಎಡಿಸಿ ನಾಗೇಂದ್ರ ಹೊನ್ನಳ್ಳಿ ಮೆಚ್ಚುಗೆ

ಸರ್ಜಿ ಪೌಂಡೇಷನ್‌, ರೌಂಡ್‌ ಟೇಬಲ್‌, ಭಾರತ ಸೇವಾದಳದಿಂದ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 13, 2022
in ಶಿವಮೊಗ್ಗ
0
ಸರಕಾರಿ ಶಾಲೆ ಮಕ್ಕಳಿಗೆ ಉಚಿತ ಟೈಪಾಯಿಡ್‌ ಲಸಿಕೆ: ಎಡಿಸಿ ನಾಗೇಂದ್ರ ಹೊನ್ನಳ್ಳಿ ಮೆಚ್ಚುಗೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸರಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ ಟೈಪಾಯಿಡ್‌ ಲಸಿಕೆ ನೀಡುತ್ತಿರುವುದು ಶ್ಲಾಘನೀಯ ಎಂದು ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಸರ್ಜಿ ಪೌಂಡೇಷನ್‌, ರೌಂಡ್‌ ಟೇಬಲ್‌ ಇಂಡಿಯಾ ಶಿವಮೊಗ್ಗ, ಭಾರತ ಸೇವಾದಳ ಶಾಖೆ ಸಂಯುಕ್ತಾಶ್ರಯದೊಂದಿಗೆ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಶನಿವಾರ ಬೆಳಗ್ಗೆ ದುರ್ಗಿಗುಡಿ ಸರಕಾರಿ ಹಿರಿಯ ಮತ್ತು ಪೌಢ, ಆಂಗ್ಲ, ಕನ್ನಡ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹರ್‌ ಘರ್‌ ತಿರಂಗ್‌ ಅರಿವು ಜಾಥಾ ಹಾಗೂ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಗರದ ಸರಕಾರಿ ಶಾಲೆಗಳಲ್ಲಿ ಬಡ ಮಕ್ಕಳೇ ಹೆಚ್ಚಾಗಿ ಓದುತ್ತಿದ್ದು, ಉಚಿತವಾಗಿ ಹಮ್ಮಿಕೊಂಡ ಈ ಶಿಬಿರ ಹೆಚ್ಚು ಉಪಯುಕ್ತವಾಗಿದೆ. ಇದು ನಿಜಕ್ಕೂ ಮಾನವೀಯ ಕಾಳಜಿಗೆ ಸಾಕ್ಷಿಯಾಗಿದೆ. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಲಿ, ಇದಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಸರ್ಜಿ ಪೌಂಡೇಷನ್‌ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಧನಂಜಯ ಸರ್ಜಿ ಮಾತನಾಡಿ, ಶಿವಮೊಗ್ಗದಾದ್ಯಂತ ಹಲವು ದಿನಗಳಿಂದ ಎಡಬಿಡದೇ ಮಳೆ ಸುರಿಯುತ್ತಿದೆ. ಹಲವೆಡೆ ನೆರೆ ಉಂಟಾಗಿದೆ. ಇದರಿಂದ ಸಾಂಕ್ರಾಮಿಕ ರೋಗ ಬರುವ ಸಾಧ್ಯತೆ ಹೆಚ್ಚಿದೆ. ಮುಂಜಾಗ್ರತಾ ಕ್ರಮವಾಗಿ ಹಾಗೂ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಈ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇಂದು 100 ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ನಂತರ ಒಟ್ಟು 2000 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಸರ್ಜಿ ಪೌಂಡೇಷನ್‌ ವತಿಯಿಂದ ಕಳೆದ ಮೂರು ವರ್ಷಗಳ ಹಿಂದೆ ಪ್ರವಾಹ ಸ್ಥಿತಿ ಉಂಟಾದಾಗ ಹಲವು ಬಡಾವಣೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಮಾರು 2 ಸಾವಿರ ಮಂದಿಗೆ ಲಸಿಕೆ ನೀಡಲಾಗಿತ್ತು. ಎಲ್ಲ ಕಾರ್ಯಕ್ರಮಗಳಿಗೂ ಜಿಲ್ಲಾಡಳಿತ ಸಂಪೂರ್ಣ ಸಹಕಾರವನ್ನು ನೀಡಿದೆ ಎಂದು ಹೇಳಿದರು.
ಈ ಸಂದರ್ಭ ಸಾವಿರಕ್ಕೂ ಹೆಚ್ಚು ಮಕ್ಕಳಿಂದ ನಗರದ ಪ್ರಮುಖ ಬೀದಿಗಳಲ್ಲಿ ಹರ್‌ ಘರ್‌ ತಿರಂಗ್‌ ಜಾಥಾ ನಡೆಸಲಾಯಿತು. ಸಾವಿರಾರು ಮಕ್ಕಳು ಸರ್ಜಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಜಾಥಾ ಹೊರಟ ಸಂದರ್ಭ ಆಸ್ಪತ್ರೆಯ ಸಿಬ್ಬಂದಿಗಳು ಮಕ್ಕಳ ಮೇಲೆ ಪುಷ್ಪ ವೃಷ್ಟಿಯನ್ನು ಸುರಿಸಿದ್ದು, ಆಕರ್ಷಕವಾಗಿತ್ತು. ಇದನ್ನು ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿದರು.

ಡಿಡಿಪಿಐ ಪರಮೇಶ್ವರಪ್ಪ , ಮಹಾನಗರ ಪಾಲಿಕೆ ಮೇಯರ್‌ ಸುನೀತಾ ಅಣ್ಣಪ್ಪ, ವಿರೋಧ ಪಕ್ಷದ ರೇಖಾ ರಂಗನಾಥ್‌, ಸದಸ್ಯೆ ಮೀನಾಕ್ಷಿ ಗೋವಿಂದ ರಾಜು, ಶಾಲೆಯ ಮುಖ್ಯ ಶಿಕ್ಷಕ ಕೆ.ಎಂ.ಮೋಹನ್‌, ಬಿಇಒ ನಾಗರಾಜ್‌, ಸೇವಾ ದಳದ ಪ್ರಸನ್ನ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet123Send
Previous Post

ಕ್ರೀಡೆಯಿಂದ ಪರಸ್ಪರರಲ್ಲಿ ಸ್ನೇಹಮಹಿ ವಾತವಾರಣ ವೃದ್ಧಿ: ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್

Next Post

ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಮನೆಯಲ್ಲಿ ಧ್ವಜಾರೋಹಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಮನೆಯಲ್ಲಿ ಧ್ವಜಾರೋಹಣ

ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಮನೆಯಲ್ಲಿ ಧ್ವಜಾರೋಹಣ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಬಡವರಿಗೆ ಆಸರೆಯಾಗಿದೆ | ಸಚಿವ ಭೈರತಿ ಸುರೇಶ್ 

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಬಡವರಿಗೆ ಆಸರೆಯಾಗಿದೆ | ಸಚಿವ ಭೈರತಿ ಸುರೇಶ್ 

May 2, 2026
ಭಕ್ತಿಯಿಂದ ಪ್ರಾರ್ಥಿಸುವುದೇ ನಮ್ಮ ಘನ ಉದ್ದೇಶವಾಗಲಿ | ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಂದೇಶ

ಭಕ್ತಿಯಿಂದ ಪ್ರಾರ್ಥಿಸುವುದೇ ನಮ್ಮ ಘನ ಉದ್ದೇಶವಾಗಲಿ | ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಂದೇಶ

May 2, 2026
ದೇಶದ ಅಭಿವೃದ್ಧಿಗೆ ವಿದ್ಯಾವಂತ ಯುವಕರ ಪಾತ್ರ ಅತ್ಯವಶ್ಯ : ಡಾ. ಕೆ.ರಾಘವೇಂದ್ರ ಪೈ ಕರೆ

ದೇಶದ ಅಭಿವೃದ್ಧಿಗೆ ವಿದ್ಯಾವಂತ ಯುವಕರ ಪಾತ್ರ ಅತ್ಯವಶ್ಯ : ಡಾ. ಕೆ.ರಾಘವೇಂದ್ರ ಪೈ ಕರೆ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL