ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ Former CM Siddaramaiah ಅವರು ಜವಾಬ್ಧಾರಿ ಅರಿತು ಮಾತನಾಡಬೇಕು. ಇತಿಹಾಸ ತಿಳಿಯದವರಂತೆ ಹೇಳಿಕೆ ನೀಡಿದರೆ ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ B Y Vijayendra ಹೇಳಿದ್ದಾರೆ.
ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಚೂರಿ ಇರಿತದಿಂದ ಗಾಯಗೊಂಡಿರುವ ಪ್ರೇಮ್ ಸಿಂಗ್ ಆರೋಗ್ಯ ವಿಚಾರಿಸಿದ ಬಳಿಕ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು.
ಅದೃಷ್ಟವಶಾತ್ ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಪ್ರೇಮ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಹಿನ್ನೆಲೆ ಹೆಚ್ಚಿನ ಅನಾಹುತ ತಪ್ಪಿದೆ. ಗಾಯಾಳುವಿಗೆ ಇನ್ನೂ 8 ದಿನಗಳ ಕಾಲ ಅವರಿಗೆ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ಹೇಳಿದರು.
Also read: ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post