No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಂತ್ಯೋದಯ ಕಾರ್ಯಾಗಾರ: ಸಕಲ ಸಿದ್ದತೆಗೆ ಸೂಚನೆ

kalpa News by kalpa News
August 17, 2022
in ಶಿವಮೊಗ್ಗ
0
ಅಂತ್ಯೋದಯ ಕಾರ್ಯಾಗಾರ: ಸಕಲ ಸಿದ್ದತೆಗೆ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಮಾಜ ಕಲ್ಯಾಣ ಇಲಾಖಾ ಕಾರ್ಯಕ್ರಮಗಳ ಕುರಿತು ಅರಿವು-ತರಬೇತಿ ನೀಡುವ ‘ಅಂತ್ಯೋದಯ’-ಒಂದು ದಿನದ ಕಾರ್ಯಾಗಾರವನ್ನು ಸೆ.3ರಂದು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ್ ತೊಗಲಬಾಗಿ ತಿಳಿಸಿದರು.

ಇಂದು ಜಿ.ಪಂ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಂತ್ಯೋದಯ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕಾರ್ಯಾಗಾರವನ್ನು ಯಶಸ್ವಿಯಾಗಿಸಲು ಅಗತ್ಯವಾದ ಸಕಲ ಸಿದ್ದತೆಯನ್ನು ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ವಿವಿಧ ಇಲಾಖೆಗಳಲ್ಲಿನ ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವುದು, ಮಾರ್ಗದರ್ಶನ ಮತ್ತು ತರಬೇತಿ ನೀಡುವ ಸಲುವಾಗಿ ‘ಅಂತ್ಯೋದಯ’ ಎಂಬ ಒಂದು ದಿನದ ಕಾರ್ಯಾಗಾರವನ್ನು ಸೆಪ್ಟೆಂಬರ್ 3 ರಂದು ನಗರದ ಪೆಸಿಟ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

Also read: Manipal Academy of Higher Education announces 5th edition of Manipal Marathon 2023

ಈ ಕಾರ್ಯಕ್ರಮದಲ್ಲಿ ಜಿ.ಪಂ ವತಿಯಿಂದ ಎನ್‍ಆರ್‍ಎಲ್‍ಎಂ(ನ್ಯಾಷನಲ್ ರೂರಲ್ ಲೈವ್ಲಿಹುಡ್ ಮಿಷನ್) ನಿಂದ 5 ಮತ್ತು ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಿಂದ 1 ಒಟ್ಟು 6 ಮಳಿಗೆಗಳನ್ನು ಸ್ಥಾಪಿಸಿ, ಈ ಯೋಜನೆಗಳ ಸಂಪೂರ್ಣ ಚಿತ್ರಣ ನೀಡಲಾಗುವುದು. ಅದೇ ರೀತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಮೀನುಗಾರಿಕೆ, ತೋಟಗಾರಿಕೆ, ಕೃಷಿ, ರೇಷ್ಮೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಿಗಮಗಳು ಸೇರಿದಂತೆ ವಿವಿಧ 24 ಇಲಾಖೆಗಳ ಮಳಿಗೆಗಳನ್ನು ಸ್ಥಾಪಿಸುವಂತೆ ಸೂಚನೆ ನೀಡಿದರು. ಮಳಿಗೆಗಳು 10x 10 ಅಡಿ ಇದ್ದು, ಇಲಾಖೆಯ ಬ್ಯಾನರ್, ಇಲಾಖೆಗಳಲ್ಲಿರುವ ಯೋಜನೆಗಳು, ಕಾರ್ಯಕ್ರಮಗಳ ವಿವರಣೆಗಳನ್ನು ಉತ್ತಮವಾಗಿ ಪ್ರದರ್ಶಿಸುವಂತೆ ಹಾಗೂ ಕಾರ್ಯಕ್ರಮಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ-2 ಜಯಲಕ್ಷ್ಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Manipal Academy of Higher Education announces 5th edition of Manipal Marathon 2023

Next Post

ಅಡಕೆ ಉತ್ಪನ್ನ ಆಮದು ಮೇಲಿನ ಸುಂಕ ಹೆಚ್ಚಿಸಲು ರಾಜ್ಯ ನಿಯೋಗ ಕೇಂದ್ರಕ್ಕೆ: ಗೃಹ ಸಚಿವ ಆರಗ

kalpa News

kalpa News

Next Post
ರಾಜ್ಯದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವರ ವಾರ್ನಿಂಗ್

ಅಡಕೆ ಉತ್ಪನ್ನ ಆಮದು ಮೇಲಿನ ಸುಂಕ ಹೆಚ್ಚಿಸಲು ರಾಜ್ಯ ನಿಯೋಗ ಕೇಂದ್ರಕ್ಕೆ: ಗೃಹ ಸಚಿವ ಆರಗ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL