No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿಗೆ ಮತ್ತೆ 142 ಕೋಟಿ ರೂ.ಗಳ ವಿಶೇಷ ಅನುದಾನ: ಸಚಿವೆ ಜೊಲ್ಲೆ ಹರ್ಷ

178 ಮಠಗಳು, 59 ದೇವಸ್ಥಾನಗಳು ಮತ್ತು 26 ಸಂಘ ಸಂಸ್ಥೆಗಳು ಹಾಗೂ ಟ್ರಸ್ಟ್‌ಗಳಿಗೆ ಅನುದಾನ | ಎಲ್ಲಾ ಸಮುದಾಯಗಳ ಮಠ ಹಾಗೂ ಧಾರ್ಮಿಕ ಸಂಸ್ಥೆಗಳಿಗೂ ಅನುದಾನ

kalpa News by kalpa News
August 18, 2022
in ರಾಷ್ಟ್ರೀಯ
0
ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿಗೆ ಬಿಜೆಪಿ ಸರಕಾರ ಪಣ ತೊಟ್ಟಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಹೆಚ್ಚುವರಿಯಾಗಿ 142.59 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿ ಆದೇಶ ಹೊರಡಿಸಲಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಈ ಬಗ್ಗೆ ಅಧಿಕೃತ ಅದೇಶವನ್ನು ಹೊರಡಿಸಲಾಗಿದ್ದು, ರಾಜ್ಯದಲ್ಲಿರುವ ವಿವಿಧ ಸಮುದಾಯಗಳ 178 ಮಠಗಳಿಗೆ 108.24 ಕೋಟಿ ರೂಪಾಯಿಗಳು, 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿಗಳು ಮತ್ತು 26 ವಿವಿಧ ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್‌ಗಳಿಗೆ 13 ಕೋಟಿ ಒಟ್ಟು 142.59 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದಿದ್ದಾರೆ.
ನಮ್ಮ ಸರಕಾರ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ಹೊರ ರಾಜ್ಯಗಳಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ದಿಗಾಗಿ ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನವನ್ನು ನೀಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹೊರ ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರಗಳ ನಿರ್ಮಾಣ ಹಾಗೂ ಅಭಿವೃದ್ದಿಗೂ ವಿಶೇಷ ಆದ್ಯತೆಯನ್ನು ನೀಡಿದ್ದಾರೆ. ಒಂದು ವರ್ಷದ ಅವಧಿಯಲ್ಲಿ ರಾಜ್ಯವನ್ನು ದೇಶದಲ್ಲೇ ಪ್ರಮುಖ ಧಾರ್ಮಿಕ ಶ್ರದ್ದಾಕೇಂದ್ರವನ್ನಾಗಿಸುವತ್ತ ಸ್ಪಷ್ಟವಾದ ಹೆಜ್ಜೆಯನ್ನು ಇಡಲಾಗಿದೆ. ರಾಜ್ಯದ ಮುಜರಾಯಿ ಇಲಾಖೆಯ ಇತಿಹಾಸದಲ್ಲೇ ಬೃಹತ್ ಅಭಿವೃದ್ದಿ ಪರ್ವದ ಮೈಲಿಗಲ್ಲನ್ನು ನೆಡಲಾಗಿದೆ. ಕಾಶಿಯಾತ್ರೆ, ತಸ್ತೀಕ್‌ ಹಣ ಹೆಚ್ಚಳ ಸೇರಿದಂತೆ ಎಲ್ಲಾ ರೀತಿಯ ನೂತನ ಯೋಜನೆಗಳಿಗೂ ಮುಖ್ಯಮಂತ್ರಿಗಳು ಉತ್ತಮ ಸಹಕಾರ ನೀಡಿದ್ದಾರೆ ಎಂದರು.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರ ರಾಜ್ಯದ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಕಳೆದ ಹಲವಾರು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಅತಿಹೆಚ್ಚು ಅನುದಾನ ನೀಡುವ ಮೂಲಕ ಎಲ್ಲ ಸಮುದಾಯದ ಧಾರ್ಮಿಕ ಭಾವನೆಗಳಿಗೂ ಆದ್ಯತೆ ನೀಡಿದ್ದಾರೆ. ರಾಜ್ಯದ ಮುಜರಾಯಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಅತಿಹೆಚ್ಚು ಅನುದಾನ ನೀಡುವ ಮೂಲಕ ಇಲಾಖೆಯ ಅಭಿವೃದ್ದಿಗೆ ಹೆಚ್ಚಿನ ಸಹಕಾರ ನೀಡುತ್ತಿರುವುದಕ್ಕೆ ನಾನು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUKannada News Websitemuzrai departmentPilgrimageReligious institutionTempleಕಾಶಿಯಾತ್ರೆತಸ್ತೀಕ್‌ ಹಣದೇವಸ್ಥಾನಧಾರ್ಮಿಕ ಕೇಂದ್ರಧಾರ್ಮಿಕ ಯಾತ್ರಾ ಸ್ಥಳಧಾರ್ಮಿಕ ಸಂಸ್ಥೆಬಸವರಾಜ ಬೊಮ್ಮಾಯಿಬಿಜೆಪಿಬೆಂಗಳೂರುಮುಜರಾಯಿ ಇಲಾಖೆಸಚಿವೆ ಶಶಿಕಲಾ ಜೊಲ್ಲೆ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ: ಮಹಿಳೆ ಸ್ಥಳದಲ್ಲೇ ದಾರುಣ ಸಾವು

Next Post

ಸೆಪ್ಟೆಂಬರ್ ಅಂತ್ಯದೊಳಗೆ ವಸತಿ ಇಲಾಖೆಯ 2000 ಮನೆಗಳ ಲೋಕಾರ್ಪಣೆ: ಸಚಿವ ವಿ. ಸೋಮಣ್ಣ

kalpa News

kalpa News

Next Post
ಸೆಪ್ಟೆಂಬರ್ ಅಂತ್ಯದೊಳಗೆ ವಸತಿ ಇಲಾಖೆಯ 2000 ಮನೆಗಳ ಲೋಕಾರ್ಪಣೆ: ಸಚಿವ ವಿ. ಸೋಮಣ್ಣ

ಸೆಪ್ಟೆಂಬರ್ ಅಂತ್ಯದೊಳಗೆ ವಸತಿ ಇಲಾಖೆಯ 2000 ಮನೆಗಳ ಲೋಕಾರ್ಪಣೆ: ಸಚಿವ ವಿ. ಸೋಮಣ್ಣ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL