ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದು, ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಸಾವರ್ಕರ್ ಫ್ಲೆಕ್ಸ್ ವಿಚಾರದಲ್ಲಿ ಸಿದ್ಧರಾಮಯ್ಯ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರು ಜ.ತಿಮ್ಮಯ್ಯ ವೃತ್ತದಲ್ಲಿ ಆಕ್ರೋಶ ವ್ಯಕ್ತಪಡಿಸಿ, ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ.

ಇದರಿಂದ ಬಿಜೆಪಿ ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ತಾರಕಕ್ಕೇರಿದ್ದು, ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.









Discussion about this post