No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಆ.20ರಂದು ವಿಜಯನಗರ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಅಭಿಯಾನ: ಮರಬ್ಬಿಹಾಳದಲ್ಲಿ ಗ್ರಾಮವಾಸ್ತವ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 18, 2022
in ಕೊಪ್ಪಳ
0
ಆ.20ರಂದು ವಿಜಯನಗರ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಅಭಿಯಾನ: ಮರಬ್ಬಿಹಾಳದಲ್ಲಿ ಗ್ರಾಮವಾಸ್ತವ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ  |

ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್.ಪಿ ಅವರು ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಹೋಬಳಿಯ ಮರಬ್ಬಿಹಾಳ್ ಗ್ರಾಮದಲ್ಲಿ ಆ.20ರಂದು ಗ್ರಾಮವಾಸ್ತವ್ಯ ನಡೆಸಿ ಗ್ರಾಮಸ್ಥರ ದೂರು-ದುಮ್ಮಾನ ಆಲಿಸಲಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳು ಭರದಿಂದ ಸಾಗಿವೆ. ಜಿಲ್ಲಾಧಿಕಾರಿಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಾಥ್ ನೀಡಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಎನ್. ಮಹೇಶ್‍ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಅನೇಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಿದ್ದಾರೆ ಮತ್ತು ಉಳಿದ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಿದ್ದಾರೆ. ಗ್ರಾಮಸ್ಥರು ತಮ್ಮ ದೂರು-ದುಮ್ಮಾನ ಹಾಗೂ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳಿಗೆ ಹೇಳಿಕೊಳ್ಳಲು ಈ ಮೂಲಕ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಜ್ಜಾಗಿದ್ದಾರೆ.
ಜಿಲ್ಲಾಧಿಕಾರಿಗಳು ಬನ್ನಿಗೋಳ ಗ್ರಾಮದಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದು, ತಾಲೂಕು ಮಟ್ಟದಲ್ಲಿ ಸಹಾಯಕ ಆಯುಕ್ತರು ಹಾಗೂ ತಹಸೀಲ್ದಾರರು ಸಹ ಒಂದೊಂದು ಊರುಗಳನ್ನು ಗುರುತಿಸಿ ಆ ಗ್ರಾಮಗಳಲ್ಲಿ ಗ್ರಾಮವಾಸ್ತವ್ಯ ನಡೆಸುವ ಮೂಲಕ ಜನರ ಸಮಸ್ಯೆಗಳಿಗೆ ದನಿಯಾಗುವ ಕೆಲಸ ಮಾಡಲಿದ್ದಾರೆ.

ವಿವಿಧೆಡೆ ಗ್ರಾಮ ವಾಸ್ತವ್ಯದ ವಿವರ
ಆ.20ರಂದು ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಹೋಬಳಿಯ ಮರಬ್ಬಿಹಾಳ್ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಹಗರಿಬೊಮ್ಮನಹಳ್ಳಿ ತಹಶೀಲ್ದಾರರು, ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಹೋಬಳಿಯ ಹಿರೇಹಡಗಲಿ ಗ್ರಾಮದಲ್ಲಿ ತಹಶೀಲ್ದಾರರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಆಲೂರು ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಹೋಬಳಿಯ ಜಿ.ನಾಗಲಾಪುರ ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಹರಪನಹಳ್ಳಿ ತಾಲೂಕಿನ ಕಸಬಾ ಹೋಬಳಿಯ ಅಡಿವಿಹಳ್ಳಿ ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕೊಟ್ಟೂರು ತಾಲೂಕಿನ ಕೊಟ್ಟೂರು ಹೋಬಳಿಯ ಕಾಳಾಪುರ ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವ್ಯಾಸ್ತವ್ಯ ಮಾಡಲಿದ್ದಾರೆ.
ಗ್ರಾಮ ವಾಸ್ತವ್ಯದಲ್ಲಿ ಜಿಲ್ಲಾಧಿಕಾರಿಗಳು, ತಹಸೀಲ್ದಾರರು ಹಾಗೂ ಅಧಿಕಾರಿಗಳು ಬೆಳಗ್ಗೆ 10ರಿಂದ ಸಂಜೆ 05ರವರೆಗೆ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ. ನಂತರ ಗ್ರಾಮೀಣ ಪ್ರತಿಭೆ ಹಾಗೂ ಕಲೆಗೆ ಪೆÇ್ರೀತ್ಸಾಹಿಸುವಂತೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.

ಗ್ರಾಮ ವಾಸ್ತವ್ಯದಲ್ಲಿ ಕೈಗೊಳ್ಳಲಾಗುವ ಕ್ರಮಗಳಿವು
ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ 3 ಮತ್ತುಆಕಾರ ಬಂದ್ ತಾಳೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಎಲ್ಲಾ ಪಹಣಿಗಳಲ್ಲಿಯೂ ಕೂಡ ಕಾಲಂ 3 ಮತ್ತು ಕಾಲಂ 9 ತಾಳೆ ಆಗುತ್ತವೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಖಚಿತ ಪಡಿಕೊಳ್ಳುವುದು ಮತ್ತು ಲೋಪಗಳು ಕಂಡುಬಂದಿರುವ ಪ್ರಕರಣಗಳನ್ನು ಗುರುತಿಸಿ ವಿಲೇ ಮಾಡಲು ಆದೇಶ ಹೊರಡಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವುದು.
ಗ್ರಾಮದಲ್ಲಿನ ಪಹಣಿಗಳನ್ನು ಪರಿಶೀಲಿಸಿ ಪೌತಿ ಪ್ರಕರಣಗಳನ್ನು ಗುರುತಿಸಿ ನೈಜ ವಾರಸುದಾರರ ಹೆಸರುಗಳಿಗೆ ಖಾತೆ ಬದಲಾವಣೆ ಮಾಡುವ ಬಗ್ಗೆ ಪೌತಿ ಆದೇಶಗಳನ್ನು ಸಿದ್ದತೆಯಲ್ಲಿಟ್ಟುಕೊಳ್ಳವುದು. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಖಚಿತಪಡಿಸಿಕೊಂಡು ಪಿಂಚಣಿ ಸೌಲಭ್ಯ ಪಡೆಯದೇ ಇರುವವರಿಂದ ಸಂಬಂದಿಸಿದ ದಾಖಲೆಗಳನ್ನು ಸಂಗ್ರಹಿಸಿ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಜಿಲ್ಲಾಧಿಕಾರಿಗಳ ಸಮಕ್ಷಮ ಆದೇಶ ನೀಡಲುಕ್ರಮ ಕೈಗೊಳ್ಳಲಾಗುವುದು.

Also read: ಗಮನಿಸಿ! ಆ.19ರಂದು ಹಸೂಡಿ, ಹೊಳೆಬೆನವಳ್ಳಿ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಗ್ರಾಮದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸ್ಮಶಾನ ಭೂಮಿ ಇದೆಯೋ ಅಥವಾ ಇಲ್ಲವೇ ಎಂಬ ಬಗ್ಗೆ ಪರಿಶೀಲಿಸುವುದು. ಒಂದು ವೇಳೆ ಸ್ಮಶಾನಕ್ಕೆ ಜಮೀನು ಅಗತ್ಯವಿದ್ದಲ್ಲಿ ಮೊದಲಿಗೆ ಸರಕಾರಿ ಜಮೀನು ಗುರುತಿಸುವುದು. ಸರಕಾರಿ ಜಮೀನು ಲಭ್ಯವಿಲ್ಲದೇ ಇದ್ದಲ್ಲಿ ಖಾಸಗಿ ಜಮೀನನ್ನು ಗುರುತಿಸಿ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲು ಕ್ರಮಕೈಗೊಳ್ಳುವುದು.
ಗ್ರಾಮದಲ್ಲಿ ಆಶ್ರಯ ಯೋಜನೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನು ಗುರುತಿಸಿ ಕಾಯ್ದಿರಿಸಲು ಕ್ರಮವಹಿಸಿ ಪ್ರಸ್ತಾವನೆ ಸಲ್ಲಿಸುವುದು.
ಗ್ರಾಮದಲ್ಲಿ ಸರಕಾರಿ ಜಮೀನು ಹಾಗೂ ಸಾರ್ವಜನಿಕ ಉದ್ದೇಶಗಳಿಗೆ ಕಾಯ್ದಿರಿಸಲಾಗಿರುವ ಜಮೀನುಗಳು ಅಕ್ರಮವಾಗಿ ಒತ್ತುವರಿಯಾಗಿದ್ದಲ್ಲಿ ಅಂತಹ ಜಮೀನುಗಳನ್ನು ಗುರುತಿಸಿ ತೆರವುಗೊಳಿಸಲು ಕ್ರಮಕೈಗೊಳ್ಳುವುದು.

ಬರ/ಪ್ರವಾಹ ಇದ್ದಲ್ಲಿ ಬರ ಪರಿಸ್ಥಿತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಪ್ರತಿ ನಿತ್ಯ ಕುಡಿಯುವ ನೀರಿನ ತೊಂದರೆ ಬಗ್ಗೆ ಪರಿಸ್ಥಿತಿಯನ್ನು ಅವಲೋಕಿಸಿ ಸಮಸ್ಯೆ ಇದ್ದಲ್ಲಿ ಟ್ಯಾಂಕರ್ ಮೂಲಕ ಅಥವಾ ಖಾಸಗಿ ಬೋರವೆಲ್‍ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಸರಬರಾಜು ಮಾಡಲು ಕ್ರಮ ವಹಿಸುವುದು, ಪ್ರವಾಹ ಪರಿಸ್ಥಿತಿ ಉದ್ಭವಿಸಿದಲ್ಲಿ ವಿವಿಧ ಹಾನಿಗಳಿಗೀಡಾದ ಸಂತ್ರಸ್ಥರಿಗೆ ಎಸ್.ಡಿ.ಅರ್.ಎಫ್. ಮಾರ್ಗಸೂಚಿಯ ಪ್ರಕಾರ ಪರಿಹಾರ ನೀಡಲು ಬೇಕಾಗುವ ಎಲ್ಲಾ ತರಹದ ದಾಖಲೆಗಳನ್ನು ಗ್ರಾಮ ಮಟ್ಟದಲ್ಲಿ ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ನಿಗದಿತ ಸಮಯದಲ್ಲಿ ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸಿ ಪರಿಹಾರ ನೀಡಲು ಕ್ರಮವಹಿಸಬೇಕು ಎಂದು ಅವರು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HospeteKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹೊಸಪೇಟೆ
Share197Tweet123Send
Previous Post

ಗಮನಿಸಿ! ಆ.19ರಂದು ಹಸೂಡಿ, ಹೊಳೆಬೆನವಳ್ಳಿ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Next Post

ಮೈಸೂರು ಜಂಬೂಸವಾರಿ: ಧಾರವಾಡದ ಸಂಸ್ಕೃತಿ ಶ್ರೀಮಂತಿಕೆ ಬಿಂಬಿಸುವ ಸ್ತಬ್ದಚಿತ್ರ ನಿರ್ಮಿಸಲು ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೈಸೂರು ಜಂಬೂಸವಾರಿ: ಧಾರವಾಡದ ಸಂಸ್ಕೃತಿ ಶ್ರೀಮಂತಿಕೆ ಬಿಂಬಿಸುವ ಸ್ತಬ್ದಚಿತ್ರ ನಿರ್ಮಿಸಲು ಸೂಚನೆ

ಮೈಸೂರು ಜಂಬೂಸವಾರಿ: ಧಾರವಾಡದ ಸಂಸ್ಕೃತಿ ಶ್ರೀಮಂತಿಕೆ ಬಿಂಬಿಸುವ ಸ್ತಬ್ದಚಿತ್ರ ನಿರ್ಮಿಸಲು ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
SWR to run special trains for Good Friday, Easter rush

ಬೆಂಗಳೂರು – ಅಲಿಪುರ್ದ್ವಾರ್ ಒಂದು ಟ್ರಿಪ್ ವಿಶೇಷ ರೈಲು ಸೇವೆ

April 20, 2026
ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

April 20, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

 ಹುಬ್ಬಳ್ಳಿ – ಅಲಿಪುರ್ ದ್ವಾರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆ 

April 20, 2026
ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

April 20, 2026
ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

April 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL