ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ 110 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ಸಿಟಿಕೋ ಆಪರೇಟಿವ್ ಬ್ಯಾಂಕ್ ನ ಉಪಾಧ್ಯಕ್ಷರ ಚುನಾವಣೆಯಲ್ಲಿ ಕೆ ರಂಗನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದು
ಈ ಸಂದರ್ಭದಲ್ಲಿ ಬ್ಯಾಂಕಿನ ಮಾಜಿ ಅಧ್ಯಕ್ಷ ಎಸ್. ಕೆ. ಮರಿಯಪ್ಪ ಶುಭ ಕೋರಿದರು, ಬ್ಯಾಂಕಿನ ಅಧ್ಯಕ್ಷ ಉಮಾಶಂಕರ ಉಪಾಧ್ಯಾಯ, ಖಜಾಂಚಿ ಉಮೇಶ್ ಪುಟ್ಟಪ್ಪ, ಎಲ್ಲಾ ನಿರ್ದೇಶಕರು ಹಾಜರಿದ್ದರು.
ಜಿಲ್ಲಾ ಸಹಕಾರಿ ಸಂಘಗಳ ಅಧಿಕಾರಿ ಅಶೋಕ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಧಿಕಾರಿ ಮನೋಜ್ ಕುಮಾರ್ ಎಲ್ಲರಿಗೂ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















