ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ Siddaramaiah ಅವರಿಗೆ ಜೀವ ಬೆದರಿಕೆ ಒಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ನೇರವಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು ಸಿದ್ದರಾಮಯ್ಯ ಅವರಿಗೆ ಅಥವಾ ಸಿಬ್ಬಂದಿಗೆ ಬೆದರಿಕೆ ಕರೆಗಳು ಬಂದಿದ್ದರೆ ವಿವರಗಳನ್ನು ನೀಡಲು ತಿಳಿಸಿದ್ದೇನೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post