ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಬೈಂದೂರು ಕ್ಷೇತ್ರದ ಶಾಸಕ ಸುಕುಮಾರ ಶೆಟ್ಟಿ MLA Sukumar Shetty ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆಯುತ್ತಿರುವ ಶತ ಚಂಡಿಯಾಗದ ಮೂರನೇ ದಿನದ ಪಾರಾಯಣ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಸದ ಬಿ. ವೈ ರಾಘವೇಂದ್ರ ಕುಟುಂಬ ಸಮೇತವಾಗಿ ಆಗಮಿಸಿ, ಶ್ರೀ ಮೂಕಾಂಬಿಕೆಯ ದರ್ಶನ ಮಾಡಿ ಆಶೀರ್ವಾದ ಪಡೆದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post