No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಬಿಜೆಪಿ, ಕಾಂಗ್ರೆಸ್ ತೊರೆದು ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಜೆಡಿಎಸ್ ಸೇರಿದ ಕಾರ್ಯಕರ್ತರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 29, 2022
in ಬೀದರ್
0
ಬಿಜೆಪಿ, ಕಾಂಗ್ರೆಸ್ ತೊರೆದು ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಜೆಡಿಎಸ್ ಸೇರಿದ ಕಾರ್ಯಕರ್ತರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗದಲ್ ನ ಬಿಜೆಪಿ, ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ರೇವಣಸಿದ್ದಪ್ಪ ಸಿರಕಟನಳ್ಳಿರವರ ಮುಂದಾಳತ್ವದಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ರವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸಕ್ಕೆ ಭಾನುವಾರ ಬೆಳಗ್ಗೆ ಭೇಟಿ ನೀಡಿದ ಕಾರ್ಯಕರ್ತರಿಗೆ ಜೆಡಿಎಸ್ ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಬಡವರ, ರೈತರ, ಶ್ರಮಿಕರ ಪರವಾಗಿರುವ ಪಕ್ಷವಾಗಿದೆ. ಪಕ್ಷವನ್ನು ಇನ್ನಷ್ಟ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಾಗಿದೆ. ಹೆಚ್.ಡಿ ದೇವೇಗೌಡರು, ಎಚ್.ಡಿ ಕುಮಾರಸ್ವಾಮಿರವರು ಸೇರಿದಂತೆ ಪಕ್ಷದ ಹಿರಿಯ ನಾಯಕರು ಪಕ್ಷವನ್ನು ಬಲಿಷ್ಠಗೊಳಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಮುಖಂಡರು, ಕಾರ್ಯಕರ್ತರು ಪಕ್ಷವನ್ನು ಸಂಘಟಿಸಬೇಕಾಗಿದೆ. ಕಾರ್ಯಕರ್ತರು ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ದರಾಗಿ ಸಾಗಬೇಕಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಶಿವ ಹಳೆಂಬರ್, ಮಡೆಪ್ಪ ಸ್ವಾಮಿ, ರಾಘವೇಂದ್ರ ಜೋಷಿ, ಮಲ್ಲು ಜೋಷಿ, ನಾಗು ಗೌರೆ, ಸಚಿನ್ ಅಮ್ಮ, ನವೀನ್ ಅಮ್ಮ, ಅಮಿತ್ ಅಮ್ಮ, ಫಿರಪ್ಪ ಕಮಠಾಣಾ, ಸಚಿನ್ ತಾಳಮಡಗಿ, ಹಮ್ಮಿ ಪಟೇಲ್, ಅರವಿಂದ ದೇಸಾಯಿ, ಸಿದ್ದು ಹಳೆಂಬರ್, ಅಮರ್ ಗೋಗಿ, ಧನರಾಜ್ ಕೋಟೆ, ಅಪ್ಪು ದೇಸಾಯಿ ಸೇರಿದಂತೆ ಅನೇಕರಿದ್ದರು.

Also read: ಹಾಳುಕೊಂಪೆಯಾಗಿದ್ದ ಪಾರ್ಕ್‌ ಜಾಗಕ್ಕೆ ಜೀವಕಳೆ ಕೊಟ್ಟ ಪರಿಸರ ಪ್ರೇಮಿಗಳು

ರಂಜೋಳ್ ಖೇಣಿ ಯುವಕರು ಜೆಡಿಎಸ್ ಸೇರ್ಪಡೆ
ಬಗದಲ್ ಗ್ರಾಮದ ವಿವಿಧ ಪಕ್ಷಗಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾದ ಬಳಿಕ, ರಂಜೋಳ್ ಖೇಣಿ ಗ್ರಾಮದ ಯುವಕರು ಶಾಸಕ ಬಂಡೆಪ್ಪ ಖಾಶೆಂಪುರ್ ರವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಶಿವಾನಂದ ಪತ್ರೆ, ಅಮೃತ್ ಮಡಿವಾಳ, ಮಲ್ಲಿಕಾರ್ಜುನ ಮಡಿವಾಳ, ಪಾಷಾ ಬಾಯ್, ಪವನ್ ಮಡಿವಾಳ, ರಾಚಯ್ಯ ಡೊಣ್ಣಿ ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Bandeppa KhashempurNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share201Tweet123Send
Previous Post

PM shares a video of rise of Kutch post earthquake

Next Post

ಲೈಂಗಿಕ ದೌರ್ಜನ್ಯ ಆರೋಪ: ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ ಬಂಧನ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಲೈಂಗಿಕ ದೌರ್ಜನ್ಯ ಆರೋಪ: ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ ಬಂಧನ?

ಲೈಂಗಿಕ ದೌರ್ಜನ್ಯ ಆರೋಪ: ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ ಬಂಧನ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

March 26, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಮಡಿಕೇರಿ | ಬೇಸಿಗೆ ಶಿಬಿರ | ಏನೆಲ್ಲಾ ಹೇಳಿಕೊಡಲಾಗುತ್ತದೆ? ಇಲ್ಲಿದೆ ಮಾಹಿತಿ

March 26, 2026
ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

March 26, 2026
ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

March 26, 2026
ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

March 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL